ಸಮೃದ್ಧ, ಸ್ವರ್ಣ ಕಾರ್ಕಳದ ಸಮಗ್ರ ಅಭಿವೃದ್ಧಿಗಾಗಿ ಜನಪರ ಯೋಜನೆಗಳ ಜಾರಿಗೆ ಪಣ: ವಿ.ಸುನಿಲ್ ಕುಮಾರ್
ಕಾರ್ಕಳ: ಸ್ವರ್ಣ ಕಾರ್ಕಳ ಕಟ್ಟಲು ಇನ್ನಷ್ಟು ಬದ್ಧ ಮತ್ತು ಕಾರ್ಕಳ ಕ್ಷೇತ್ರವನ್ನು ಇನ್ನಷ್ಟು ಸಮೃದ್ಧ ಮಾಡುವಲ್ಲಿ ಶ್ರಮಿಸುತ್ತೇನೆ ಎಂದು ಕಾರ್ಕಳ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಮೂರು ಸಾವಿರ ಕೋಟಿಯಷ್ಟು ಅಭಿವೃದ್ಧಿ: ಕಾರ್ಕಳ ಕ್ಷೇತ್ರದಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ ಕೋಟಿ ರೂ. ಅನುದಾನ ಬಳಕೆ ಮಾಡಲಾಗಿದೆ. ದಾಖಲೆಯ 236 ಕ್ಕೂ ಹೆಚ್ಚು ಕಿಂಡಿ ಅಣೆಕಟ್ಟು ನಿರ್ಮಾಣ ಮೂಲಕ ಕೃಷಿ, ಅಂತರ್ಜಲ ಬಲ ವರ್ಧನೆಗೆ ಒತ್ತು ನೀಡಲಾಗಿದೆ ಎಂದವರು ಹೇಳಿದ್ದಾರೆ. ರೈತರಿಗೆ […]