ಉಡುಪಿ ಜಿಲ್ಲೆಯಲ್ಲಿ ‘ಶಕ್ತಿ ಯೋಜನೆ’ಗೆ ಚಾಲನೆ ನೀಡಿದ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಉಡುಪಿ: ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಸಂಚರಿಸಲು ಜಾರಿಗೆ ತಂದಿರುವ ಶಕ್ತಿ ಯೋಜನೆಯು ಮಹಿಳೆಯರ ಸ್ವಾಭಿಮಾನ ಮತ್ತು ಸ್ವಾವಲಂಬಿ ಬದುಕಿಗೆ ನೆರವಾಗಲಿದೆ ಎಂದು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಅವರು ಇಂದು ಉಡುಪಿಯು ಸರ್ಕಾರಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ […]