Tag: #Inauguration ceremony #new air-conditioned #Sahakara Sourabha building #cooperative business association .
-
ನಾಳೆ ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ “ಸಹಕಾರ ಸೌರಭ” ಕಟ್ಟಡದ ಉದ್ಘಾಟನೆ ಸಮಾರಂಭ
ಉಡುಪಿ: ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಸಂಪೂರ್ಣ ಹವಾನಿಯಂತ್ರಿತ ನೂತನ ಸಹಕಾರ ಸೌರಭ ಕಟ್ಟಡ, ಸಭಾಭವನ, ಗೋದಾಮು ಕಟ್ಟಡ ಆಡಳಿತ ಮಂಡಳಿ ಕಚೇರಿ ಕಟ್ಟಡವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಮೇ.21 ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ. ಇನ್ನಂಜೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಮತ್ತು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ…