ಪರ್ಕಳದಲ್ಲಿ ಕಾಂಗ್ರೆಸ್ ಕರಾವಳಿ ಪ್ರಜಾಧ್ವನಿ ಯಾತ್ರೆ ಉದ್ಘಾಟನೆ
ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕರಾವಳಿ ಪ್ರಜಾಧ್ವನಿ ಯಾತ್ರೆಯ ಪ್ರಯುಕ್ತ ಪರ್ಕಳದಲ್ಲಿ ಸಮಾವೇಶವನ್ನು ಇಂದು ಆಯೋಜಿಸಲಾಯಿತು. ಕೆಪಿಸಿಸಿ ಉಪಾಧ್ಯಕ್ಷ ಬಿ. ಎಲ್ ಶಂಕರ್ ಮಾತನಾಡಿ, ಸುಳ್ಳು ಭರವಸೆಗಳ ಮೂಲಕ ಅಧಿಕಾರ ಪಡೆದಕೊಂಡ ಬಿಜೆಪಿ, ಇಂದು ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರನ್ನು ಸಂಕಷ್ಟಕ್ಕೆ ತಳ್ಳಿದೆ. ಜನರು ಬೆಲೆ ಏರಿಕೆಯಿಂದ ತತ್ತರಿಸಿದ್ದು, ಸರಕಾರ ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ […]