ಮಾರ್ಚ್ 10ರಂದು ಕಾರ್ಕಳ ಉತ್ಸವ ಉದ್ಘಾಟನೆ

ಉಡುಪಿ, ಮಾ.9: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಕಾರ್ಕಳ ಉತ್ಸವ- 2022 ಇದರ ಉದ್ಘಾಟನಾ ಸಮಾರಂಭವು ಮಾರ್ಚ್ 10 ರಂದು ಸಂಜೆ 4.30 ಕ್ಕೆ ಕಾರ್ಕಳದ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಉದ್ಘಾಟಿಸಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. […]