ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆ ಉದ್ಘಾಟನೆ

ಉಡುಪಿ: ಶ್ರೀದುರ್ಗಾಪರಮೇಶ್ವರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಉಡುಪಿ ಶಾಖೆ ಉಡುಪಿ-ಕಲ್ಸಂಕ ಮುಖ್ಯ ರಸ್ತೆಯ ಶಂಕರನಾರಾಯಣ ದೇವಸ್ಥಾನದ ಸಮೀಪದ ಅಜೇಯ್ ಟವರ್ಸ್ ನಲ್ಲಿ ಇಂದು ಶುಭಾರಂಭಗೊಂಡಿತು. ಗೋವಾ ಕವಳೇ ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠದ ಶ್ರೀ ಶಿವಾನಂದ ಸರಸ್ವತಿ ಸ್ವಾಮಿ ಮಹರಾಜ್ ಅವರು ಸೊಸೈಟಿಯ ಉಡುಪಿ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು, ಶ್ರದ್ಧೆ, ಭಕ್ತಿಭಾವದಿಂದ ದೇವರನ್ನು ಆರಾಧಿಸುವವರು ಜೀವನದಲ್ಲಿ ಯಶಸ್ಸು ಸಾಧಿಸುತ್ತಾರೆ. ಅದರಂತೆ ಈ ಸಂಸ್ಥೆ ಸಹ ದುರ್ಗಾಪರಮೇಶ್ವರಿ ದೇವಿಯ ಅನುಗ್ರಹದೊಂದಿಗೆ ಇನ್ನಷ್ಟು ಅಭಿವೃದ್ಧಿಯನ್ನು […]