ರಾಮಮಂದಿರ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯ ಉದ್ಘಾಟನೆ: ಮಕರ ಸಂಕ್ರಾಂತಿ ಬಳಿಕ ನಿಧಿ ಸಂಗ್ರಹ- ಪೇಜಾವರ ಶ್ರೀ

ಉಡುಪಿ: ಅಯೋಧ್ಯೆಯ ಶ್ರೀರಾಮ ಮಂದಿರವನ್ನು ₹ 1,300-1,400 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣ ಮಾಡಲು ನಿರ್ಧರಿಸಿದ್ದು, ಇದಕ್ಕಾಗಿ ಜನರಿಂದ ನಿಧಿ ಸಂಗ್ರಹ ಮಾಡುವ ಮೂಲಕ ಹಣ ಹೊಂದಿಸಲಾಗುವುದು. ಈ ನಿಧಿ ಸಂಗ್ರಹ ಅಭಿಯಾನ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ನೇತೃತ್ವದಲ್ಲಿ ವಿಶ್ವ ಹಿಂದು ಪರಿಷತ್ ಉಸ್ತುವಾರಿಯಲ್ಲಿ ನಡೆಯಲಿದೆ. ಹಾಗಾಗಿ ಹಣದ ದುರುಪಯೋಗಕ್ಕೆ ಯಾವುದೇ ಅವಕಾಶ ಇರುವುದಿಲ್ಲ ಎಂದು ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿ ಪೇಜಾವರ ಮಠದ ಬಳಿಯ ವಿಜಯಧ್ವಜದಲ್ಲಿ ಇಂದು […]