ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕೃತ ಕಟ್ಟಡ ‘ಸಮೃದ್ಧಿ ಸಹಕಾರಿ ಸೌಧದ’ ಉದ್ಘಾಟನೆ

ಕಾರ್ಕಳ: ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ಗ್ರಾಮೀಣ ಭಾಗದ ಜನರ ಪಾಲಿನ ಆಶಾಕಿರಣವಾಗಿದ್ದು, ಆಶಕ್ತರ ಬಾಳಿನಲ್ಲಿ ಭರವಸೆಯ ಬೆಳಕು ಚೆಲ್ಲಿದೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ‌.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ನಾನಾಪಾಟೇಕರ್ ಸಭಾಭವನದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ವಿಸ್ತರಣಾ ನವೀಕೃತ ಕಟ್ಟಡ ಸಮೃದ್ಧಿ ಸಹಕಾರಿ ಸೌಧದ ಉದ್ಘಾಟನ ಸಭಾ ಕಾರ್ಯಕ್ರಮದ […]