2014 ರ ಮೊದಲಿನ ಆರ್ಥಿಕತೆಯ ದುರುಪಯೋಗದ ಬಗ್ಗೆ ಶ್ವೇತಪತ್ರ ಮಂಡನೆ; ಆದಾಯ ತೆರಿಗೆ ಯಥಾಸ್ಥಿತಿ, ಆವಾಸ್ ಯೋಜನೆ-ಆಯುಷ್ಮಾನ್ ಭಾರತ್ ವಿಸ್ತರಣೆ

ನವದೆಹಲಿ: ಆರನೇ ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಆಳವಾದ ಪ್ರಸರಣವನ್ನು ಕಂಡಿದೆ. ಅತ್ಯದ್ಭುತ ಕೆಲಸದ ಆಧಾರದ ಮೇಲೆ, ನಮ್ಮ ಸರ್ಕಾರವು ಮತ್ತೊಮ್ಮೆ ಜನಾದೇಶದೊಂದಿಗೆ ಜನರಿಂದ ಆಶೀರ್ವದಿಸಲ್ಪಡುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದರು. ಹಿಂದಿನ ಬದ್ಧತೆಯನ್ನು ಪುನರುಚ್ಚರಿಸಿದ ಸಚಿವೆ 2047 ರ ವೇಳೆಗೆ ವಿಕಸಿತ ಭಾರತವನ್ನಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. 2014 ರ ಮೊದಲು ಆರ್ಥಿಕತೆಯ ದುರುಪಯೋಗದ ಬಗ್ಗೆ ಮೋದಿ ಸರ್ಕಾರವು ಸಂಸತ್ತಿನಲ್ಲಿ […]

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆ ದಿನ: ದಾಖಲೆಯ 6 ಕೋಟಿಗೂ ಹೆಚ್ಚು ಐಟಿಆರ್ ಸಲ್ಲಿಕೆ

ನವದೆಹಲಿ: ಹಣಕಾಸು ವರ್ಷ 2022-23ಕ್ಕೆ ಆದಾಯ ತೆರಿಗೆ ರಿಟರ್ನ್ಸ್ (ಐಟಿಆರ್) ಸಲ್ಲಿಸಲು ಜುಲೈ 31 ಕೊನೆ ದಿನವಾಗಿದ್ದು ಮತ್ತು ಗಡು ವಿಸ್ತರಣೆಯಾಗುವ ಬಗ್ಗೆ ಕೇಂದ್ರ ಸರ್ಕಾರದಿಂದ ಯಾವುದೇ ಸುಳಿವು ನೀಡಲಾಗಿಲ್ಲ. ಆದಾಯ ತೆರಿಗೆ ಇಲಾಖೆಯ ಮಾಹಿತಿ ಪ್ರಕಾರ, ಇದುವರೆಗೆ 6 ಕೋಟಿಗೂ ಹೆಚ್ಚು ಐಟಿಆರ್ ದಾಖಲಾಗಿದೆ. ಭಾನುವಾರದಂದು ಸರಿ ಸುಮಾರು 27 ಲಕ್ಷ ಐಟಿಆರ್ ಗಳನ್ನು ಫೈಲ್ ಮಾಡಲಾಗಿದೆ. ಐಟಿಆರ್ ಫೈಲಿಂಗ್, ತೆರಿಗೆ ಪಾವತಿಗಳು ಮತ್ತು ಸಂಬಂಧಿತ ಸೇವೆಗಳಲ್ಲಿ ತೆರಿಗೆದಾರರಿಗೆ ಸಹಾಯ ಮಾಡಲು ಅದರ ಹೆಲ್ಪ್‌ಡೆಸ್ಕ್ 24×7 […]

ಭಾರತದಲ್ಲಿ ತೆರಿಗೆ ವಂಚನೆಯನ್ನು ಒಪ್ಪಿಕೊಂಡ ಬಿಬಿಸಿ: 40 ಕೋಟಿ ರೂ ಕಡಿಮೆ ಆದಾಯ ವರದಿ

ನವದೆಹಲಿ: ಮಾಧ್ಯಮ ದೈತ್ಯ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಭಾರತದಲ್ಲಿ ಕಡಿಮೆ ತೆರಿಗೆಯನ್ನು ಪಾವತಿಸಿರಬಹುದು ಎಂದು ಒಪ್ಪಿಕೊಂಡಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಬಿಬಿಸಿ ತನ್ನ ನೈಜ ಹೊಣೆಗಾರಿಕೆಗಿಂತ ಕಡಿಮೆ ತೆರಿಗೆಯನ್ನು ಪಾವತಿಸಿದೆ ಎಂದು ಕೇಂದ್ರೀಯ ನೇರ ತೆರಿಗೆಗಳ ಮಂಡಳಿಯ (ಸಿಬಿಡಿಟಿ) ಇಬ್ಬರು ಅಧಿಕಾರಿಗಳ ವರದಿ ಹೇಳಿದೆ. ಸಂಸ್ಥೆಯು ತೆರಿಗೆ ಇಲಾಖೆಗೆ ಬರೆದ ಇಮೇಲ್‌ನಲ್ಲಿ, ಮಂಡಳಿಯು ಪತ್ತೆ ಮಾಡಿದ ಆದಾಯ ಕಡಿಮೆ ವರದಿ ಮಾಡಿರುವುದನ್ನು ಒಪ್ಪಿಕೊಂಡಿದೆ. ಇದು ‘ತೆರಿಗೆ ವಂಚನೆ’ಗೆ ಸಮನಾಗಿರುತ್ತದೆ, ಅದಕ್ಕಾಗಿ ಅದು ಚೇತರಿಕೆ […]

ಆದಾಯ ತೆರಿಗೆ ಹಳೆಯ ಪದ್ಧತಿ: ಐಟಿಆರ್ ಸಲ್ಲಿಸುವ ಮೊದಲು ಈ ಕಡಿತವನ್ನು ತಿಳಿದುಕೊಳ್ಳಿ

ಆದಾಯ ತೆರಿಗೆ: ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆಯ ಹೊಸ ಪದ್ದತಿಯಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಿದ್ದರು. ಸರ್ಕಾರ ಜಾರಿಗೆ ತಂದಿರುವ ಹೊಸ ತೆರಿಗೆ ಪದ್ಧತಿಯು 2023-24ನೇ ಹಣಕಾಸು ವರ್ಷದಿಂದ ಡೀಫಾಲ್ಟ್ (ಪೂರ್ವ ನಿಯೋಜಿತ) ಆಗಿರುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ತಮ್ಮ ತೆರಿಗೆ ಪ್ರಯೋಜನಗಳನ್ನು ಉಳಿಸಿಕೊಳ್ಳಲು ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಲು ಬಯಸುವ ತೆರಿಗೆದಾರರು ಅದರ ಬಗ್ಗೆ ಘೋಷಣೆಯನ್ನು ಮಾಡಬೇಕು. ಆದರೆ ನೀವು ಹಳೆಯ […]

ತೆರಿಗೆ ರಿಯಾಯತಿ ಮಿತಿ 5 ಲಕ್ಷದಿಂದ 7 ಲಕ್ಷಕ್ಕೆ ಹೆಚ್ಚಳ: ಏಳು ಆದ್ಯತೆಗಳನ್ನು ಹೊಂದಿರುವ ಸಪ್ತರ್ಷಿ ಬಜೆಟ್

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಸಂಸತ್ತಿನಲ್ಲಿ ತಮ್ಮ ಐದನೇ ಬಜೆಟ್ ಭಾಷಣವನ್ನು ಮಂಡಿಸಿದರು. ಸಚಿವೆಯು ಇದನ್ನು ‘ಅಮೃತ್ ಕಾಲದ ಮೊದಲ ಬಜೆಟ್’ ಮತ್ತು ಭಾರತ @ 100 ರ ನೀಲನಕ್ಷೆ ಎಂದು ಕರೆಯುತ್ತಾ, ಬಜೆಟ್ ಏಳು ಆದ್ಯತೆಗಳನ್ನು ಹೊಂದಿರುತ್ತದೆ ಹಾಗಾಗಿ ಇದು ‘ಸಪ್ತರ್ಷಿ’ ಬಜೆಟ್ ಎಂದು ಅವರು ಹೇಳಿದರು. ಬಜೆಟ್ ಪ್ರಮುಖ ಅಂಶಗಳು ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ರಿಯಾಯಿತಿ ಮಿತಿಯನ್ನು 5 ಲಕ್ಷದಿಂದ 7 ಲಕ್ಷಕ್ಕೆ ಸರ್ಕಾರ ಹೆಚ್ಚಿಸಿದೆ. ಹೊಸ ತೆರಿಗೆ […]