ಆಗಸ್ಟ್ 15 ರಂದು ಅಜ್ಜರಕಾಡು ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಲಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ ಕೃಷಿ […]

ಆ.15 ರಂದು ಎಂಕುಲ್ ಫ್ರೆಂಡ್ಸ್ ಕಲಾವಿದರು ವತಿಯಿಂದ ಬಾಲಕರ ವಾಲಿಬಾಲ್ ಪಂದ್ಯಾಕೂಟ

ಹಿರಿಯಡಕ: ಎಂಕುಲ್ ಫ್ರೆಂಡ್ಸ್ ಕಲಾವಿದರು (ರಿ.) ಹಿರಿಯಡಕ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಯ ಅಂಡರ್ -20 ವಯೋಮಿತಿಯ ಬಾಲಕರ ವಾಲಿಬಾಲ್ ಪಂದ್ಯಾಕೂಟ: ಇಂಡಿಪೆಂಡೆನ್ಸ್ ಟ್ರೋಫಿ -2023, 15 ಆಗಸ್ಟ್- ಬೆಳಿಗ್ಗೆ 9:00 ಗಂಟೆಗೆ ಕೋಟ್ನಕಟ್ಟೆ ಮೈದಾನ, ಹಿರಿಯಡಕ ಇಲ್ಲಿ ನಡೆಯಲಿದೆ. ಪ್ರವೇಶ ಶುಲ್ಕ ರೂ. 500/- ಪ್ರಥಮ ಬಹುಮಾನ 5, 555 ಹಾಗೂ ಇಂಡಿಪೆಂಡೆನ್ಸ್ ಟ್ರೋಫಿ ದ್ವಿತೀಯ ಬಹುಮಾನ 3,333 ಹಾಗೂ ಇಂಡಿಪೆಂಡೆನ್ಸ್ ಟ್ರೋಫಿ ಹಾಗೂ ವೈಯಕ್ತಿಕ ಬಹುಮಾನಗಳನ್ನು ನೀಡಿ ಗೌರವಿಸಲಾಗುವುದು. […]

ಯೇ ಭಾರತ್ ಕಾ ತಿರಂಗಾ ಹೈ, ಕಭೀ ಜುಕೆಗಾ ನಹೀ: ಅಮೇರಿಕಾದಲ್ಲಿ ಅಲ್ಲು ಅರ್ಜುನ್ ಡೈಲಾಗ್ ಗೆ ಭಾರೀ ಮೆಚ್ಚುಗೆ

ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ಇಂಡಿಯಾ ಡೇ ಪರೇಡ್‌ನಲ್ಲಿ ನಟ ಅಲ್ಲು ಅರ್ಜುನ್ ಅವರು ಭಾರತದ ತ್ರಿವರ್ಣ ಧ್ವಜವನ್ನು ಕೈಯಲ್ಲಿ ಹಿಡಿದುಕೊಂಡು ತಮ್ಮ ಪುಷ್ಪಾ ಡೈಲಾಗ್ ರೀತಿಯಲ್ಲಿ “ಯೇ ಭಾರತ್ ಕಾ ತಿರಂಗಾ ಹೈ, ಕಭೀ ಜುಕೆಗಾ ನಹೀ” ಎಂದಿದ್ದಾರೆ. ಇದರ ವಿಡೀಯೋ ತುಣುಕೊಂದು ಟ್ವಿಟರ್ ಬಳಕೆದಾರರೊಬ್ಬರು ಹಂಚಿಕೊಂಡಿದ್ದು, ಅಲ್ಲು ಅರ್ಜುನ್ ಡೈಲಾಗ್ ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಪುಷ್ಪಾ ಖ್ಯಾತಿಯ ತೆಲುಗು ನಟ ಇತ್ತೀಚೆಗೆ ನ್ಯೂಯಾರ್ಕ್‌ನಲ್ಲಿದ್ದರು. ಅಲ್ಲಿ ಅವರು ಅಮೇರಿಕಾದಲ್ಲಿನ ಭಾರತೀಯರು ಆಯೋಜಿಸಿದ್ದ ಅತ್ಯಂತ ಪ್ರಸಿದ್ಧ ವಾರ್ಷಿಕ […]

ಸುನಾಗ್ ಆರ್ಥೋ ಕೇರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಸುನಾಗ್ ಆರ್ಥೋ ಕೇರ್ ಮತ್ತು ಮಲ್ಟಿಸ್ಪೆಷಾಲಿಟಿ ಆಸ್ಪತೆಯಲ್ಲಿ 75 ನೇ ಸ್ವಾತಂತ್ಯದ ಅಮೃತ ಮಹೋತ್ಸವವನ್ನು ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ನರೇಂದ್ರ ಕುಮಾರ್ ಹೆಚ್. ಎಸ್ ಮತ್ತು ಡಾ. ವೀಣಾ ನರೇಂದ್ರ ಹೆಚ್ ಇವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶೃಂಗೇರಿ ಜೆ.ಸಿ.ಬಿ.ಎಮ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ನಿವೃತ್ತ ಮುಖ್ಯಸ್ಥ, ಪ್ರೊಫೆಸರ್ ರಾಧಾಕೃಷ್ಣ ರಾವ್ ಧ್ವಜಾರೋಹಣ ನೆರವೇರಿಸಿ ರಾಷ್ಟಧ್ವಜದ ಮಹತ್ವವನ್ನು ತಿಳಿಸಿದರು. ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ನರೇಂದ್ರ ಕುಮಾರ್ ಎಚ್.ಎಸ್ ಸ್ವಾವಲಂಬನೆ […]

ಮಣಿಪಾಲ: ಮಾಹೆ ಸಂಸ್ಥೆಗಳ ವತಿಯಿಂದ 76ನೇ ಸ್ವಾತಂತ್ರ್ಯ ದಿನಾಚರಣೆ

ಮಣಿಪಾಲ: ಮಾಹೆಯ ಉನ್ನತ ಶಿಕ್ಷಣ ಅಕಾಡೆಮಿ ವತಿಯಿಂದ ದೇಶಭಕ್ತಿ ತುಂಬಿದ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಾಹೆಯ ಕುಲಪತಿ ಡಾ.ಎಚ್.ಎಸ್. ಬಲ್ಲಾಳ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ,1955 ರ ವಿಲ್ಲಿಸ್ ಜೀಪ್ ನಲ್ಲಿ ಒಟ್ಟು ಇಪ್ಪತ್ಮೂರು ತುಕಡಿಗಳು ಭಾಗವಹಿಸಿದ್ದ ಪರೇಡ್‌ ತಂಡಗಳ ಪರಿಶೀಲನೆ ನಡೆಸಿದರು. ಮಾಹೆಯ ಉಪಕುಲಪತಿ ಲೆಫ್ಟಿನೆಂಟ್ ಜನರಲ್ ಡಾ.ಎಂ.ಡಿ.ವೆಂಕಟೇಶ್ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಮಾಹಿತಿ-ತಂತ್ರಜ್ಞಾನ, ಬ್ಯಾಂಕಿಂಗ್ ತಂತ್ರಜ್ಞಾನ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತವು ಹೇಗೆ ಮುನ್ನಡೆಯುತ್ತದೆ ಎಂಬ […]