ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ
ಬೆಂಗಳೂರು: ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಟಿ20 ವಿಶ್ವಕಪ್ ತಂಡಕ್ಕೆ ಮಾರ್ಗದರ್ಶಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜೇಯ್ ಶಾ ತಿಳಿಸಿದ್ದಾರೆ. ಅಕ್ಟೋಬರ್ 17ರಿಂದ ಟಿ20 ವಿಶ್ವಕಪ್ ಟೂರ್ನಿಯು ಯುಎಇ ಮತ್ತು ಓಮನ್‌ನಲ್ಲಿ ನಡೆಯಲಿದೆ. ಭಾರತವೇ ಈ ಟೂರ್ನಿಗೆ ಆತಿಥ್ಯ ವಹಿಸಲಿದೆ. ಟೀಮ್ ಇಂಡಿಯಾ ಆಟಗಾರರು ವಿರಾಟ್ ಕೊಹ್ಲಿ (ನಾಯಕ) ರೋಹಿತ್ ಶರ್ಮಾ (ಉಪ ನಾಯಕ) ಕೆ.ಎಲ್.ರಾಹುಲ್ ಸೂರ್ಯಕುಮಾರ್ ಯಾದವ್ ರಿಷಬ್ ಪಂತ್ (ವಿಕೆಟ್ ಕೀಪರ್) ಈಶಾನ್ […]