ಭಾರತದ ಧ್ವಜಧಾರಿಗಳಾಗಿ ಹಾಕಿ ನಾಯಕ ಹರ್ಮನ್‌ಪ್ರೀತ್ ಸಿಂಗ್, ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಏಷ್ಯನ್ ಗೇಮ್ಸ್‌ಗೆ ಆಯ್ಕೆ
ನವದೆಹಲಿ: ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಲೊವ್ಲಿನಾ ಬೊರ್ಗೊಹೈನ್ ಅವರು ಸೆಪ್ಟೆಂಬರ್ 23 ರಂದು ಚೀನಾದ ಹ್ಯಾಂಗ್‌ಝೌನಲ್ಲಿ ಆರಂಭವಾಗಲಿರುವ ಏಷ್ಯನ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಧ್ವಜಧಾರಿಗಳಾಗಿರಲಿದ್ದಾರೆಚೀನಾದ ಹ್ಯಾಂಗ್‌ಝೌನಲ್ಲಿ ಶನಿವಾರದಿಂದ ಏಷ್ಯನ್ ಕ್ರೀಡಾಕೂಟ ಆರಂಭವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಹರ್ಮನ್‌ಪ್ರೀತ್ ಸಿಂಗ್ ಮತ್ತು ಲೊವ್ಲಿನಾ ಬೊರ್ಗೊಹೈನ್ ಭಾರತದ ಧ್ವಜಧಾರಿಗಳಾಗಿ ತಂಡವನ್ನು ಮುನ್ನಡೆಸಲಿದ್ದಾರೆ. . ಏಷ್ಯನ್ ಗೇಮ್ಸ್‌ನಲ್ಲಿ ಒಟ್ಟು 655 ಭಾರತೀಯ ಅಥ್ಲೀಟ್‌ಗಳು ಸ್ಪರ್ಧಿಸುತ್ತಿದ್ದಾರೆ. ಇದು ಇಲ್ಲಿವರೆಗಿನ ಅತಿದೊಡ್ಡ ಭಾರತದ ಸ್ಪರ್ಧಿಗಳ […]