ಯುಪಿಐ ಸೌಲಭ್ಯ : ದೇಶಾದ್ಯಂತ 6 ಸಾವಿರಕ್ಕೂ ಹೆಚ್ಚು ಎಟಿಎಂಗಳಲ್ಲಿ
ನವದೆಹಲಿ: ದೇಶದಲ್ಲಿ ಆನ್‌ಲೈನ್ ಪಾವತಿಯಲ್ಲಿ ಕ್ರಾಂತಿಯನ್ನುಂಟು ಮಾಡಿರುವ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಇದೀಗ ತನ್ನ ಅದ್ಭುತ ವೈಶಿಷ್ಟ್ಯಗಳೊಂದಿಗೆ ದೇಶದ ಎಟಿಎಂ ವಹಿವಾಟಿನ ಚಿತ್ರಣವನ್ನು ಬದಲಾಯಿಸಲು ಮುಂದಾಗಿದೆ.ಬ್ಯಾಂಕ್ ಆಫ್ ಬರೋಡಾ ದೇಶದಾದ್ಯಂತ 6000 ಕ್ಕೂ ಹೆಚ್ಚು ಎಟಿಎಂಗಳಲ್ಲಿ ಯುಪಿಐ ಸೌಲಭ್ಯವನ್ನು ಪ್ರಾರಂಭಿಸಿದೆ. ಈ ಮೂಲಕ ಮೊದಲ ಸಾರ್ವಜನಿಕ ವಲಯದ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. UPI-ATM ನಿಂದ ವಿತ್ಡ್ರಾ ಹೇಗೆ?: UPI-ATM ಬಳಸುವುದು ತುಂಬಾ ಸುಲಭ. ಇದು ಹೆಚ್ಚು ಸುರಕ್ಷಿತವಾಗಿದೆ ಎಂದು ಹಿಟಾಚಿ ಪೇಮೆಂಟ್ ಸರ್ವಿಸಸ್ ಸಿಇಒ […]