Tag: #india #cricket #austrellia #barmingham
-
ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಆಸ್ಟ್ರೇಲಿಯಾ ಮಣಿಸಿ ಚಿನ್ನ ಪದಕಕ್ಕೆ ಮುತ್ತಿಗೆ
ಬರ್ಮಿಂಗ್ಹ್ಯಾಮ್: ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ (ಐಬಿಎಸ್‌ಎ) ವಿಶ್ವ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದೆ.ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಫೆಡರೇಶನ್ ವಿಶ್ವ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಆಸ್ಟ್ರೇಲಿಯಾವನ್ನು ಮಣಿಸಿ ಚಿನ್ನ ಗೆದ್ದಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕಾಂಗರೂ ಪಡೆ ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 114ರನ್ ಕಲೆ ಹಾಕಿತು. ಮತ್ತೊಂದೆಡೆ ಭಾರತದ ಪುರುಷರ ಅಂಧರ ಕ್ರಿಕೆಟ್ ತಂಡವು ಐಬಿಎಸ್‌ಎ ವಿಶ್ವ…