ಭಾರತದ ಗಣಿ ಉದ್ಯಮಿ, ಪುತ್ರ ಸೇರಿ 6 ಮಂದಿ ಜಿಂಬಾಬ್ವೆಯಲ್ಲಿ ವಿಮಾನ ಅಪಘಾತ ಸಾವು

ಜೊಹಾನಸ್‌ಬರ್ಗ್‌:ನೈಋತ್ಯ ಜಿಂಬಾಬ್ವೆಯ ವಜ್ರದ ಗಣಿಯ ಸಮೀಪ ಖಾಸಗಿ ವಿಮಾನ ತಾಂತ್ರಿಕ ದೋಷದಿಂದ ಪತನಗೊಂಡು ಭಾರತೀಯ ಗಣಿ ಉದ್ಯಮಿ ಹರ್ಪಾಲ್ ರಾಂಧವಾ ಮತ್ತು ಅವರ 22 ವರ್ಷದ ಪುತ್ರ ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಘಟನೆ ಸೆ.29ರಂದು ನಡೆದಿದ್ದು, ಇಂದು ವರದಿಯಾಗಿದೆ.ಖಾಸಗಿ ವಿಮಾನ ಅಪಘಾತಕ್ಕೀಡಾಗಿ ಭಾರತದ ಗಣಿ ಉದ್ಯಮಿ, ಅವರ ಪುತ್ರ ಸೇರಿದಂತೆ ಆರು ಮಂದಿ ಮೃತಪಟ್ಟಿರುವ ಘಟನೆ ಜಿಂಬಾಬ್ವೆಯಲ್ಲಿ ಸಂಭವಿಸಿದೆ. ಮೃತಪಟ್ಟವರಲ್ಲಿ ನಾಲ್ವರು ವಿದೇಶಿಯರು ಮತ್ತು ಇತರ ಇಬ್ಬರು ಜಿಂಬಾಬ್ವೆಯವರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ […]