ನ್ಯೂಜಿಲೆಂಡ್ ವಿರುದ್ಧ ಏಳು ವಿಕೆಟ್ ಭರ್ಜರಿ ಜಯ; ಟಿ20 ಸರಣಿ ಗೆದ್ದ ಭಾರತ
ಜಾರ್ಖಂಡ್‌ನ ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತವು ನ್ಯೂಜಿಲೆಂಡ್ ತಂಡದ ವಿರುದ್ಧ 8 ವಿಕೆಟ್ ಭರ್ಜರಿ ಗೆಲವು ಸಾಧಿಸಿದೆ. ಇದರೊಂದಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟಿ20 ಸರಣಿಯನ್ನು ಭಾರತ ವಶಪಡಿಸಿಕೊಂಡಿದೆ. ನ್ಯೂಜಿಲೆಂಡ್ ನೀಡಿದ 154 ರನ್ ಗಳ ಟಾರ್ಗೆಟ್ ಬೆನ್ನತ್ತಿದ ಟೀಂ ಇಂಡಿಯಾ ಕೆ.ಎಲ್ ರಾಹುಲ್ ಮತ್ತು ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 19 ಓವರ್ನಲ್ಲಿ 154 ರನ್ ಗಳಿಸಿ ಗೆದ್ದು ಬೀಗಿದೆ. ಟಾಸ್ […]