ಸೆ.2ರಂದು ಭಾರತ – ಪಾಕ್ ಮುಖಾಮಖಿ : ಏಷ್ಯಾಕಪ್ ಟೂರ್ನಿ ವೇಳಾಪಟ್ಟಿ ಪ್ರಕಟ
ಮುಂಬೈ: ಸೆ.10ರಂದು ಕೊಲಂಬೊದಲ್ಲಿ ಸೂಪರ್ 4 ಪಂದ್ಯದಲ್ಲಿ ಮತ್ತೊಮ್ಮೆ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ.ಏಷ್ಯಾಕಪ್ ಕ್ರಿಕೆಟ್ ಟೂರ್ನಿಯಲ್ಲಿ ಸೆಪ್ಟೆಂಬರ್ 2ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ.ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಬುಧವಾರ ಪ್ರಕಟಿಸಿದೆ. ಸೆಪ್ಟೆಂಬರ್ 2ರಂದು ಕ್ಯಾಂಡಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧದ ಪಂದ್ಯದ ಮೂಲಕ ಟೀಂ ಇಂಡಿಯಾ ಏಷ್ಯಾಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ. ಭಾರತ, ಪಾಕಿಸ್ತಾನ ಮತ್ತು ನೇಪಾಳ ‘ಎ’ ಗುಂಪಿನಲ್ಲಿದ್ದರೆ, ಅಫ್ಘಾನಿಸ್ತಾನ, ಶ್ರೀಲಂಕಾ ಮತ್ತು ಬಾಂಗ್ಲಾದೇಶ ‘ಬಿ’ ಗುಂಪಿನಲ್ಲಿವೆ. ಏಷ್ಯನ್ […]