ಇಂಡಿಯಾ ಟುಡೆ ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆ: ಬಿಹಾರದಲ್ಲಿ ಆರ್ ಜೆಡಿ- ಕಾಂಗ್ರೆಸ್ ಮೈತ್ರಿಕೂಟಕ್ಕೆ ಪ್ರಚಂಡ ಗೆಲುವು

ನವದೆಹಲಿ: ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ನಡೆದ ಚುನಾವಣೆ ಮುಕ್ತಾಯಗೊಂಡಿದ್ದು, ಕೊನೆಯ ಹಂತದ ಮತದಾನ ಅಂತ್ಯಗೊಳ್ಳುತ್ತಿದ್ದಂತೆ ಕೆಲ ಸಮೀಕ್ಷೆಗಳು ಬಿಹಾರದಲ್ಲಿ ಯಾರು ಗದ್ದುಗೆ ಏರಲಿದ್ದಾರೆ ಎಂಬುವುದರ ಬಗ್ಗೆ ಮುನ್ಸೂಚನೆ ಕೊಟ್ಟಿವೆ. ಇಂಡಿಯಾ ಟುಡೆ ಆಕ್ಸಿಸ್ ಮೈ ಇಂಡಿಯಾ ಸರ್ವೆಯು ಆರ್ ಜೆಡಿ ಹಾಗೂ ಕಾಂಗ್ರೆಸ್ ಮೈತ್ರಿ ಕೂಟ ಪ್ರಚಂಡ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದೆ. ಹಾಗೆ ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂಬುವುದನ್ನು ತಿಳಿಸಿದೆ. ಆರ್ ಜೆಡಿ-ಕಾಂಗ್ರೆಸ್ ಮಹಾಘಟಬಂಧನ್ 139-161 ಜೆಡಿಯು-ಬಿಜೆಪಿ ಎನ್ […]