ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಟಿ-20 ಸರಣಿ ಗೆದ್ದ ಭಾರತ

ಸಿಡ್ನಿ: ಇಲ್ಲಿನ ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಭಾರತ ಆರು ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಮುಡಿಗೇರಿಸಿಕೊಂಡಿದೆ. ಮೊದಲ ಬ್ಯಾಟಿಂಗ್ ನಡೆಸಿದ 195 ರನ್‌ಗಳ ಬೃಹತ್ ಮೊತ್ತ ಬೆನ್ನಟ್ಟಿದ ಭಾರತ ಇನ್ನೆರಡು ಎಸೆತಗಳು ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಮೊದಲು ಬ್ಯಾಟಿಂಗ್ ಇಳಿದ ಆಸ್ಟ್ರೇಲಿಯಾ ಮ್ಯಾಥ್ಯು ವೇಡ್ 58, ಸ್ಮಿತ್ 46 ರನ್ ಗಳ […]