3ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಅಹಮದಾಬಾದ್: ಇಲ್ಲಿನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ದಾಖಲಿಸುವ ಮೂಲಕ ಟೆಸ್ಟ್ ಕ್ರಿಕೆಟ್ ರ‍್ಯಾಂಕ್‌ನಲ್ಲಿ ಮೊದಲ ಸ್ಥಾನಕ್ಕೇರಿದೆ. ಅಕ್ಷರ್ ಪಟೇಲ್, ಆರ್.ಅಶ್ವಿನ್ ಮ್ಯಾಜಿಕಲ್ ಸ್ಪೆಲ್ಗೆ ಪೆವಿಲಿಯನ್ ಪರೇಡ್ ನಡೆಸಿದ ಇಂಗ್ಲೆಂಡ್, ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿತು. 99 ರನ್ಗಳೊಂದಿಗೆ 2ನೇ ದಿನದಾಟ ಆರಂಭಿಸಿದ ಟೀಮ್ ಇಂಡಿಯಾ, ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ ಹೋರಾಟ […]