ಮಾರುಕಟ್ಟೆಗೆ ಬರಲಿದೆ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ: ಕೈಗೆಟುಕುವ ಬೆಲೆಯಲ್ಲಿ ಶಕ್ತಿಯುತ ಕಾರ್ಯಕ್ಷಮತೆ

2023 ರಲ್ಲಿ ಸ್ಯಾಮ್‌ಸಂಗ್ ತನ್ನ ಮೊದಲ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ. ದಕ್ಷಿಣ ಕೊರಿಯಾದ ಬಹುರಾಷ್ಟ್ರೀಯ ಉತ್ಪಾದನಾ ಸಮೂಹಕ್ಕೆ ತನ್ನ 5ಜಿ ಮಾದರಿ ಫೋನ್ ಗಳನ್ನು ವಿಸ್ತರಿಸಲು ಇದು ಸಹಾಯ ಮಾಡುತ್ತದೆ. ಇದೀಗ ಗ್ಯಾಲಕ್ಸಿ ಎ ಸರಣಿಯಲ್ಲಿ ಹೊಸ ಪ್ರವೇಶ ಪಡೆದಿರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 14 5ಜಿ ಇಂದು ಬಿಡುಗಡೆಯಾಗುತ್ತಿದೆ. The most-awaited launch is here. #AmpYourAwesome with the spectacular #GalaxyA14 5G. Stylish design, sharper display, faster processor, […]

ಭಾರತದಿಂದ ಬಾಂಗ್ಲಾವರೆಗೆ 3,200 ಕಿ.ಮೀ ಉದ್ದದ ‘ಗಂಗಾವಿಲಾಸ’: ವಿಶ್ವದ ಅತಿ ಉದ್ದದ ನೌಕಾ ವಿಹಾರಕ್ಕೆ ಚಾಲನೆ

ನವದೆಹಲಿ: ಭಾರತದ ಪಾಲಿಗೆ ಇದೊಂದು ಐತಿಹಾಸಿಕ ಕ್ಷಣ. ವಿಶ್ವದಲ್ಲೇ ಅತಿ ಉದ್ದದ ನದಿಯ ಮೂಲಕದ ನೌಕಾ ವಿಹಾರ ‘ಗಂಗಾವಿಲಾಸ’ ಯೋಜನೆಗೆ ಜನವರಿ 13 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಐಷಾರಾಮಿ ಕ್ರೂಸರ್ ಈ ವಾರ ತನ್ನ ಐತಿಹಾಸಿಕ ಪ್ರಯಾಣವನ್ನು ಪ್ರಾರಂಭಿಸುತ್ತದೆ ಮತ್ತು ಭಾರತದ ಕೆಲವು ಪ್ರಸಿದ್ಧ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳ ಮೂಲಕ ಸುತ್ತುತ್ತಾ 27 ನದಿಗಳನ್ನು ಒಳಗೊಳ್ಳುತ್ತಾ ಭಾರತದ ಕಾಶಿಯಿಂದ ಬಾಂಗ್ಲಾ ದೇಶದವರೆಗಿನ 3,200 ಕಿ.ಮೀ. ದೂರದ ಪ್ರಯಾಣವನ್ನು 51 ದಿನಗಳಲ್ಲಿ ಸಂಪೂರ್ಣಗೊಳಿಸಲಿದೆ. […]

ಜಾಗತಿಕವಾಗಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ: ರೂಪಾಂತರಗಳ ಮೇಲೆ ನಿಗಾ ಇಡಲು ರಾಜ್ಯಗಳಿಗೆ ಕೇಂದ್ರ ಸೂಚನೆ

ನವದೆಹಲಿ: ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್, ಚೀನಾ ಮತ್ತು ಅಮೇರಿಕಾದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಹೊಸ ಏರಿಕೆಯ ಮಧ್ಯೆ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಬುಧವಾರ ಸಾಂಕ್ರಾಮಿಕ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಂತಾರಾಷ್ಟ್ರೀಯ ಸನ್ನಿವೇಶವನ್ನು ಪರಿಗಣಿಸಿ ಸಚಿವರು ಬುಧವಾರದಂದು ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿದೆ. ಮಂಗಳವಾರದಂದು, ಆರೋಗ್ಯ ಸಚಿವಾಲಯವು ಹೊಸ ರೂಪಾಂತರಗಳ ಬಗ್ಗೆ ನಿಗಾ ಇಡಲು ಸಕಾರಾತ್ಮಕ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಪತ್ತೆ ಹಚ್ಚಲು ಎಲ್ಲಾ ರಾಜ್ಯಗಳಿಗೆ […]

ಅಂಧರ ಟಿ20 ವಿಶ್ವಕಪ್‌ ನಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ: ಮೂರನೇ ಬಾರಿಯೂ ಕಪ್ ನಮ್ದೇ

ಬೆಂಗಳೂರು: ಶನಿವಾರ ನಡೆದ ಅಂಧರ ಟಿ20 ವಿಶ್ವಕಪ್‌ನ ಅಂತಿಮ ಹಣಾಹಣಿಯಲ್ಲಿ ಭಾರತ ಬಾಂಗ್ಲಾದೇಶವನ್ನು ಸೋಲಿಸಿ ಈ ಬಾರಿಯೂ ಕಪ್ ನಮ್ದೇ ಎಂದು ಬೀಗಿದೆ. ಭಾರತವು ಪಂದ್ಯಾವಳಿಯಲ್ಲಿ ತಮ್ಮ ಮೂರನೇ ಪ್ರಶಸ್ತಿಯನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಭಾರತ 120 ರನ್‌ಗಳ ಬೃಹತ್ ಅಂತರದಿಂದ ಎದುರಾಳಿಗಳನ್ನು ಸೋಲಿಸಿದೆ. ಆರಂಭದಿಂದಲೂ ಆತಿಥೇಯ ತಂಡವು ತಮ್ಮ ನೆರೆಯ ಬಾಂಗ್ಲಾದೇಶದ ವಿರುದ್ಧ ಫೈನಲ್‌ಗೆ ಹೋಗುವ ನೆಚ್ಚಿನ ತಂಡವಾಗಿತ್ತು ಮತ್ತು ಬೆಂಗಳೂರಿನ ಮೈದಾನದಲ್ಲಿ ಇತಿಹಾಸವನ್ನು ಸೃಷ್ಟಿಸಿ ಅದ್ಭುತ ವಿಜಯವನ್ನು ಪೂರ್ಣಗೊಳಿಸಿತು. #TeamIndia beat Bangladesh by […]

ಅಗ್ನಿ V ಕ್ಷಿಪಣಿ ಯಶಸ್ವಿ ಪರೀಕ್ಷೆ: ಉತ್ತರ ಚೀನಾ ವ್ಯಾಪ್ತಿವರೆಗೂ ನಿಖರ ಗುರಿ ಸಾಧಿಸುವ ಸಾಮರ್ಥ್ಯ ಸಾಬೀತು

ನವದೆಹಲಿ: ಭಾರತವು ಗುರುವಾರ ಅತ್ಯಂತ ಹೆಚ್ಚಿನ ನಿಖರತೆಯೊಂದಿಗೆ 5,000 ಕಿಲೋಮೀಟರ್ ವ್ಯಾಪ್ತಿಯ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿರುವ ಪರಮಾಣು ಸಾಮರ್ಥ್ಯದ ಅಗ್ನಿ V ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿದೆ. ಭಾರತವು ಅಗ್ನಿ V ಪರಮಾಣು ಸಾಮರ್ಥ್ಯದ ಬ್ಯಾಲಿಸ್ಟಿಕ್ ಕ್ಷಿಪಣಿಯ ರಾತ್ರಿ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಡಿ. 9 ರಂದು ಅರುಣಾಚಲ ಪ್ರದೇಶದ ತವಾಂಗ್ ಜಿಲ್ಲೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಇದೀಗ ಅಗ್ನಿ V ಕ್ಷಿಪಣಿಯ ಯಶಸ್ವಿ ಪರೀಕ್ಷೆಯು […]