ಭಾರತೀಯ ಸೇನೆಯಲ್ಲಿ ಎನ್ಸಿಸಿ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ
ಶಾಲೆ ಮತ್ತು ಕಾಲೇಜು ಹಂತದಲ್ಲಿ ಎನ್ಸಿಸಿ (ನ್ಯಾಷನಲ್ ಕ್ರೆಡಿಟ್ ಕಾರ್ಪ್) ಆದ ಅಭ್ಯರ್ಥಿಗಳಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಮಾನ್ಯತೆ ನೀಡಲಾಗಿದೆ. ಭಾರತೀಯ ಸೇನೆ ಎನ್ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ ಈ ಅಭ್ಯರ್ಥಿಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳು ಸೇನೆಯ ಕೆಲವು ಶಿಸ್ತುಗಳನ್ನು ಕಲಿತಿರುವ ಹಿನ್ನೆಲೆ ಭಾರತೀಯ ಸೇನಾ ನೇಮಕಾತಿಯಲ್ಲಿ ಇವರಿಗಾಗಿ ವಿಶೇಷ ನೇಮಕಾತಿಯನ್ನು ನಡೆಸಲಾಗುವುದು. ಅದರ ಅನುಸಾರ ಇದೀಗ ಭಾರತೀಯ ಸೇನೆ ಎನ್ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ […]