ಇಂಡಿಯನ್ ಆಯಿಲ್ ಕಾರ್ಪೊರೇಶನ್: 469 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ 469 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್‌ಗಳ ಸಂಖ್ಯೆ: 469 ಟ್ರೇಡ್‌ಗಳು: ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್, ಇನ್‌ಸ್ಟ್ರೂಮೆಂಟ್ ಮೆಕಾನಿಕ್, ಮೆಕಾನಿಸ್ಟ್ ಟ್ರೇಡ್ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಅಕ್ಟೋಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 28 ವರ್ಷ ವಯಸ್ಸಾಗಿರಬೇಕು. ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ನೇಮಕಾತಿ: ಕೌಶಲ್ಯ ಅಥವಾ ಲಿಖಿತ ಪರೀಕ್ಷೆ […]