ಇಂಡಿಯನ್ ಆಯಿಲ್ ಕಾರ್ಪೊರೇಶನ್: ಟ್ರೇಡ್ ಅಪ್ರೆಂಟಿಸ್, ಟೆಕ್ನಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್‌ನಲ್ಲಿ ಖಾಲಿ ಇರುವ ವಿವಿಧ ಟ್ರೇಡ್ ಅಪ್ರೆಂಟಿಸ್, ಟೆಕ್ನಿಕಲ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಟ್ರೇಡ್ ಅಪ್ರೆಂಟಿಸ್‌ಗಳ ಸಂಖ್ಯೆ: 240 ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಸ್ಥಳದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಕರ್ನಾಟಕದಲ್ಲಿ 52 ಹುದ್ದೆಗಳಿವೆ. ಟ್ರೇಡ್‌ಗಳು: ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್, ಇನ್‌ಸ್ಟ್ರೂಮೆಂಟ್ ಮೆಕಾನಿಕ್, ಮೆಕಾನಿಸ್ಟ್ ಟ್ರೇಡ್ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಸಾರವಾಗಿ ಎಸ್ಸೆಸ್ಸೆಲ್ಸಿ, ಐಟಿಐ, ಡಿಪ್ಲೋಮಾ, ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಡಿಸೆಂಬರ್ 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 […]