ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ
ಕುಂದಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಸೆ.27 ಮಂಗಳವಾರದಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್ […]