ಪ್ರಧಾನಿ ಮೋದಿ ‘ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’ ಎಂದ ಟೈಮ್ ಲೇಖನಕ್ಕೆ ಬಿಜೆಪಿ ಟೀಕೆ

ಅಮೆರಿಕದ ಟೈಮ್‌ ನಿಯತಕಾಲಿಕೆ ತನ್ನ ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಪ್ರಕಟಿಸಿ, ಅದಕ್ಕೆ ‘ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’ (ಭಾರತದ ಮುಖ್ಯ ವಿಭಜಕ) ಎಂಬ ಶೀರ್ಷಿಕೆ ನೀಡಿದ್ದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಅದರ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ಗೌರವಕ್ಕೆ ದಕ್ಕೆ ತರುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಟೈಮ್ ಮ್ಯಾಗಜಿನ್ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡುವ […]