ಹೊಸದಾಗಿ 50 ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲು ಮುಂದಾದ ಬಿಬಿಎಂಪಿ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ ಸುಮಾರು 50 ಇಂದಿರಾ ಕ್ಯಾಂಟೀನ್‌ಗಳು ತಲೆ ಎತ್ತಲಿವೆ. ಬೆಂಗಳೂರಿನಲ್ಲಿ ಸುಮಾರು 175 ಇಂದಿರಾ ಕ್ಯಾಂಟೀನ್ಗಳಿದ್ದು, 163 ಕ್ಯಾಂಟೀನ್‌ಗಳು ಸದ್ಯ ಕಾರ್ಯನಿರ್ವಹಿಸುತ್ತಿದೆ. ಇದರ ಜೊತೆಗೆ ಇನ್ನೂ ಸುಮಾರು 50 ಹೊಸ ಇಂದಿರಾ ಕ್ಯಾಂಟೀನ್ಗಳನ್ನು ತೆರೆಯಲು ಬಿಬಿಎಂಪಿ ಮುಂದಾಗಿದೆ. ವಾರ್ಡ್‌ಗೊಂದರಂತೆ ಇಂದಿರಾ ಕ್ಯಾಂಟೀನ್‌ಗಳು ಬಡವರ ಹೊಟ್ಟೆಯನ್ನು ತುಂಬಿಸುತ್ತಿವೆ. ಕ್ಯಾಂಟೀನ್ ಕಟ್ಟಡ ಇಲ್ಲದ ವಾರ್ಡ್‌ಗಳಲ್ಲಿ ಮೊಬೈಲ್ ಕ್ಯಾಂಟೀನ್‌ಗಳು ಸೇವೆ ನೀಡುತ್ತಿವೆ. ಇದರ ಜೊತೆಗೆ ಸಿಲಿಕಾನ್ ಸಿಟಿಯಲ್ಲಿ ಮತ್ತೆ ಹೊಸದಾಗಿ 50 ಇಂದಿರಾ ಕ್ಯಾಂಟಿನ್ಗಳು […]