ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್ ನಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಇನ್ಫ್ಯೂಷನ್ ಪಂಪ್ ಉಪಕರಣ ಕೊಡುಗೆ
ಮಣಿಪಾಲ: ಸಹಾಯ ಹಸ್ತಾ ಮಣಿಪಾಲ್ ಲಯನ್ಸ್ ಚಾರಿಟೇಬಲ್ ಫೌಂಡೇಶನ್, ದಿ ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ 317 ಸಿ ವತಿಯಿಂದ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಕ್ಕಳ ರಕ್ತಶಾಸ್ತ್ರ ಮತ್ತು ಆಂಕೊಲಾಜಿ ವಿಭಾಗಕ್ಕೆ ಇನ್ಫ್ಯೂಷನ್ ಪಂಪ್ ಉಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು. ಕೀಮೋಥೆರಪಿ ಔಷಧಿಗಳನ್ನು ಎಚ್ಚರಿಕೆಯಿಂದ ಕ್ಯಾನ್ಸರ್ ಮಕ್ಕಳಿಗೆ ನೀಡುವಲ್ಲಿ ಇನ್ಫ್ಯೂಷನ್ ಪಂಪ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಂಟರ್ ನ್ಯಾಷನಲ್ ಅಸೋಸಿಯೇಶನ್ ಆಫ್ ಲಯನ್ಸ್ ಕ್ಲಬ್ ಜಿಲ್ಲೆ […]