ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ ವತಿಯಿಂದ ‘‘ಐಐಎಸ್ ಸಿಖಾಯೇಗ’ ಆರಂಭ

ಬೆಂಗಳೂರು: ಭಾರತದ ಮುಂದಿನ ಒಲಿಂಪಿಕ್ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್‍ಸ್ಪೈರ್ ಇನ್‍ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ ಡಿಜಿಟಲ್ ಕಲಿಕಾ ವೇದಿಕೆಯನ್ನು ‘IIS Sikhaega’ ಎಂಬ ಹೆಸರಿನಲ್ಲಿ ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಕ್ರೀಡಾಪಟುಗಳು ತಮ್ಮ ಕೈಬೆರಳ ತುದಿಯಲ್ಲಿ ವಿಶ್ವಮಟ್ಟದ ಕ್ರೀಡಾ ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ.ಸುಲಭವಾಗಿ ಅರ್ಥವಾಗುವ ಚಿಕ್ಕ-ಚಿಕ್ಕ ವೀಡಿಯೊಗಳ ಮೂಲಕ IIS ನ ತರಬೇತುದಾರರು, ಕೋಚ್‌ಗಳು, ತಜ್ಞರು ಹಾಗೂ ಯುವ ಕ್ರೀಡಾಪಟುಗಳ ಅನುಭವವನ್ನು ಹಂಚಿಕೊಳ್ಳುತ್ತಾರೆ. ಫಿಟ್‍ನೆಸ್‌ನ ಮೂಲಭೂತಗಳಿಂದ […]