ಕಾರ್ಕಳ: ಸಚಿವರ ಸಭೆಯಲ್ಲಿ ಮಾಜಿ ಶಾಸಕ ಗೋಪಾಲ್ ಭಂಡಾರಿಗೆ ಅವಮಾನ; ಕೂಡಲೇ ಕ್ಷಮೆ ಕೇಳುವಂತೆ ಶುಭದ ರಾವ್ ಆಗ್ರಹ

ಕಾರ್ಕಳ: ಇಲ್ಲಿನ ಮಾರ್ಕೆಟ್ ಉಚ್ಚಂಗಿ ನಗರದ ರಣವೀರ ಕಾಲನಿಯಲ್ಲಿ ನಡೆದ ಸಚಿವರ ಕಾರ್ಯಕ್ರಮದಲ್ಲಿ ಮಾಜಿ ಶಾಸಕ‌ ದಿ. ಗೋಪಾಲ ಭಂಡಾರಿಯವರ ಬಗ್ಗೆ ಉದ್ಯಮಿಯೊಬ್ಬರು ಅವಹೇಳನಕಾರಿಯಾಗಿ ಮಾತನಾಡಿದ್ದು, ಅವರು ತಕ್ಷಣವೇ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ನಾವೂ ನಿಮ್ಮ ಭಾಷೆಯಲ್ಲಿಯೇ ಉತ್ತರ ಬೇಕಾದ ಅನಿವಾರ್ಯತೆ ಎದುರಾಗಬಹುದು ಎಂದು ಬ್ಲಾಕ್ ಕಾಂಗ್ರೆಸ್ ವಕ್ತಾರ, ಪುರಸಭಾ ಸದಸ್ಯ ಶುಭದ ರಾವ್ ಎಚ್ಚರಿಕೆ ನೀಡಿದ್ದಾರೆ. ಗೋಪಾಲ್ ಭಂಡಾರಿವಯರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲದವರಿಂದ ಮಾತ್ರ ಇಂತಹ ಮಾತು ಬರಲು ಸಾಧ್ಯ. ಕಾರ್ಕಳ ಕ್ಷೇತಕ್ಕೆ ಭಂಡಾರಿಯವರ ಕೊಡುಗೆ […]