ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ
ಮಣಿಪಾಲ: ಬಾಲ್ಯದ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆ ಮಾಡುವವರು ಮತ್ತು ಕ್ಯಾನ್ಸರ್ ನಿಂದ ಬದುಕುಳಿದವರಿಗೆ ಬೆಂಬಲ ವ್ಯಕ್ತಪಡಿಸಲು ಜಾಗತಿಕವಾಗಿ ಪ್ರತಿ ವರ್ಷ ಫೆಬ್ರವರಿ 15 ರಂದು ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐ ಸಿ ಸಿ ಡಿ ) ಆಚರಿಸಲಾಗುತ್ತದೆ. “ಉತ್ತಮ ಬದುಕುಳಿಯುವಿಕೆ “ನಿಮ್ಮ ಕೈಗಳ ಮೂಲಕ ಸಾಧಿಸಬಹುದಾಗಿದೆ” ಎಂಬುದು ಐಸಿಸಿಡಿಯ ಮೂರು ವರ್ಷಗಳ ಧ್ಯೇಯ (2021-2023) ವಾಕ್ಯವಾಗಿದ್ದು, ಇದು ಈ ಅಭಿಯಾನದ ಎರಡನೇ ವರ್ಷವಾಗಿದೆ. ಕಸ್ತೂರ್ಬಾ ವೈದ್ಯಕೀಯ […]