ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪಶಾಮಕ ಆರೈಕೆಗೆ ಅಂತರರಾಷ್ಟ್ರೀಯ ಮನ್ನಣೆ
ಮಣಿಪಾಲ: 22 ಸದಸ್ಯ ರಾಷ್ಟ್ರಗಳೊಂದಿಗೆ ಯುನೈಟೆಡ್ ಕಿಂಗ್‌ಡಂನ ಲಿವರ್‌ಪೂಲ್ ವಿಶ್ವವಿದ್ಯಾನಿಲಯದಲ್ಲಿರುವ ಯುರೋಪ್ ಮೂಲದ ಸಂಸ್ಥೆಯಾದ ಇಂಟರ್‌ನ್ಯಾಶನಲ್ ಕೋಲಾಬರೇಟಿವ್ ಕೋಆರ್ಡಿನೇಟಿಂಗ್ ಸೆಂಟರ್ ನಿಂದ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಉಪಶಾಮಕ ಆರೈಕೆಗಾಗಿ ಅಂತರರಾಷ್ಟ್ರೀಯ ಕೇಂದ್ರವೆಂದು ಮನ್ನಣೆ ಪಡೆದಿದೆ. ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಈ ಮನ್ನಣೆಯನ್ನು ಪಡೆದ ಭಾರತದ ಮೊದಲ ಮತ್ತು ಏಕೈಕ ಸಂಸ್ಥೆಯಾಗಿದೆ. ಮಾಹೆ ಮಣಿಪಾಲ ಸಹ ಕುಲಾಧಿಪತಿಗಳಾದ ಡಾ ಎಚ್ ಎಸ್ ಬಲ್ಲಾಳ್ ಮತ್ತುಮಾಹೆ ಮಣಿಪಾಲದ ಉಪಕುಲಪತಿಗಳಾದ ಲೆಫ್ಟಿನೆಂಟ್ ಜನರಲ್ […]