ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ನಾರೀಶಕ್ತಿ ಪುರಸ್ಕಾರಕ್ಕಾಗಿ ಆನ್ ಲೈನ್ ಅರ್ಜಿ ಆಹ್ವಾನ
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಾಡಲಿರುವ ನಾರೀಶಕ್ತಿ ಪುರಸ್ಕಾರ ಪ್ರಶಸ್ತಿಗಾಗಿ ವೆಬ್‌ಸೈಟ್ www.awards.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಹಿಳೆಯರ ಸಬಲೀಕರಣಕ್ಕೆ ಆರ್ಥಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ, ಆರೋಗ್ಯ, ಶಿಕ್ಷಣ, ಕೌಶಲ್ಯಾಭಿವೃದ್ಧಿ, ಮಹಿಳೆಯರ ಘನತೆ ಎತ್ತಿಹಿಡಿಯುವಿಕೆ, ಮೂಲಭೂತ ಸೌಕರ್ಯ ಒದಗಿಸುವಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ವಿಭಾಗಗಳಲ್ಲಿ ಮಹಿಳೆಯರ ಪ್ರೋತ್ಸಾಹಿಸುವಿಕೆ ಹಾಗೂ ಮುಂತಾದ ಕ್ಷೇತ್ರಗಳಲ್ಲಿ […]