ಟಿ.ಎ.ಪೈ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರ್ಜಾಲ ಸುರಕ್ಷತೆಯ ಕುರಿತು ಅರಿವು ಕಾರ್ಯಕ್ರಮ
ಉಡುಪಿ : ಚೈಲ್ಡ್ ಲೈನ್-1098, ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ರೋಟರಿ ಉಡುಪಿ ಇವರ ಸಹಯೋಗದೊಂದಿಗೆ ಮಕ್ಕಳ ದಿನಾಚರಣೆ ಮತ್ತು ಚೈಲ್ಡ್ ಲೈನ್ ಸೇ ದೋಸ್ತಿ ಸಪ್ತಾಹದ ಅಂಗವಾಗಿ ಟಿ.ಎ.ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿಬೆಟ್ಟು ಇಲ್ಲಿ ಆನ್‍ಲೈನ್ ಸುರಕ್ಷತೆಯ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ […]
ಶಾಲಾ ವಿದ್ಯಾರ್ಥಿಗಳಿಗೆ ಅಂತರ್ಜಾಲ ಸುರಕ್ಷತೆ ಕುರಿತು ಅರಿವು ಕಾರ್ಯಕ್ರಮ
ಉಡುಪಿ: ಚೈಲ್ಡ್ ಲೈನ್-1098 ಉಡುಪಿ ವತಿಯಿಂದ ಹನುಮಂತನಗರದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಅಂತರ್ಜಾಲ ಸುರಕ್ಷತೆ ಹಾಗೂ ಚೈಲ್ಡ್ ಲೈನ್-1098 ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಚೈಲ್ಡ್ ಲೈನ್-1098 ಉಡುಪಿಯ ಸಿಬ್ಬಂದಿ ಕು.ನಯನರವರು ಚೈಲ್ಡ್ ಲೈನ್-1098ರ ಸೇವೆಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸೆನ್ ಕ್ರೈಮ್ ಪೊಲೀಸ್ ಠಾಣೆ ಸಬ್‌ಇನ್ಸಪೆಕ್ಟರ್ ನಾರಾಯಣ್ ಇವರು ವಿದ್ಯಾರ್ಥಿಗಳಿಗೆ ಅಂತರ್ಜಾಲದ ಅತೀ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವನ್ನು ಮೂಡಿಸಿದರು. ಮಕ್ಕಳು ಕಡ್ಡಾಯವಾಗಿ ಶಿಕ್ಷಣವನ್ನು ಪಡೆಯುವಂತೆ ಮತ್ತು ತಮ್ಮನ್ನು ತಾವು […]