Tag: #interview
-
ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ
ಮಂಗಳೂರು: ಭೀಮಾ ಜ್ಯುವೆಲ್ಲರ್ಸ್ ಬೆಂಗಳೂರು ಮಳಿಗೆಗೆ ಕ್ಯಾಷಿಯರ್, ಫೀಲ್ಡ್ ಮತ್ತು ಮಾರ್ಕೆಂಟಿಗ್ ಸ್ಟಾಫ್, ಸೇಲ್ಸ್ ಸ್ಟಾಫ್ ಹಾಗೂ ಆಫೀಸ್ ಅಸಿಸ್ಸ್ಟೆಂಟ್ ಹುದ್ದೆಗಳಿಗಾಗಿ ಅಭ್ಯರ್ಥಿಗಳ ಅವಶ್ಯಕತೆ ಇದ್ದು, ಚಿನ್ನಾಭರಣ ಕ್ಷೇತ್ರದಲ್ಲಿ ಕೆಲಸ ಮಾಡಿ ಅನುಭವವಿರುವವರು ಮೇ 2 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ನಗರದ ಬೆಂದೂರಿನಲ್ಲಿರುವ ಎಸ್.ಸಿಎಸ್ ಹಾಸ್ಪಿಟಲ್ ಬಳಿ ಇರುವ ಭೀಮಾ ಸಂಸ್ಥೆಯ ಮಳಿಗೆಯಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳು ಕನ್ನಡ ಬಲ್ಲವರಾಗಿರಬೇಕು. ಜೊತೆಗೆ ಮಲೆಯಾಳಿ, ತಮಿಳು, ತೆಲುಗು, ಹಿಂದಿ ಹಾಗೂ ಇಂಗ್ಲೀಷ್…
-
ಭೀಮಾ ಜ್ಯುವೆಲ್ಲರ್ಸ್ ನಲ್ಲಿ ನೇರ ಸಂದರ್ಶನ
ದೇಶದ ಅತ್ಯಂತ ವಿಶ್ವಾಸಾರ್ಹ ಚಿನ್ನ ತಯಾರಿಕಾ ಸಂಸ್ಥೆಯಾದ ಭೀಮಾ ಜ್ಯುವೆಲ್ಲರ್ಸ್ ನಲ್ಲಿ ಉದ್ಯೋಗಾವಕಾಶಗಳಿದ್ದು, ಏ.14 ರಂದು ಹುಬ್ಬಳ್ಳಿ ಮತ್ತು ಬೆಳಗಾವಿ ಮಳಿಗೆಗಳಿಗೆ ಅನುಭವಿ ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ದಾವಣಗೆರೆಯಲ್ಲಿ ನೇರ ಸಂದರ್ಶನವಿರಲಿದೆ. ಸಂದರ್ಶನ ನಡೆಯುವ ಸ್ಥಳ: ಹೋಟೆಲ್ ಸಾಯಿ ಇಂಟರ್ ನ್ಯಾಶನಲ್, ನಂ 18,19,20, ಹರಿಹರ ರಸ್ತೆ ಕರೂರ್ ಕೈಗಾರಿಕಾ ಪ್ರದೇಶದ ಹತ್ತಿರ ದಾವಣಗೆರೆ ಸಮಯ: ಬೆಳಿಗ್ಗೆ 9.00 ರಿಂದ ಸಂಜೆ 5.00 ಗಂಟೆವರೆಗೆ ಬೆಂಗಳೂರು ಮತ್ತು ಹೊಸೂರಿನಲ್ಲಿರುವ ಭೀಮಾ ಮಳಿಗೆಗಳಿಗೆ ಸಂದರ್ಶನ ನಡೆಯುವ ಸ್ಥಳ: ಭೀಮಾ…
-
ಮಂಗಳೂರು: ಫ್ರೆಶರ್‌ಗಳಿಗಾಗಿ ಡಿ.16 ರಂದು ಇನ್ಫೋಸಿಸ್ ನಲ್ಲಿ ಸಂದರ್ಶನ
ಮಂಗಳೂರು:ಬಿಎ,ಬಿಕಾಂ, ಎಂಕಾಂ, ಬಿಬಿಎ ಫ್ರೆಶರ್‌ಗಳಿಗೆ ಇನ್ಫೋಸಿಸ್‌ನಲ್ಲಿ ಸಂದರ್ಶನವನ್ನು ಡಿ.16 ರಂದು ಇನ್ಫೋಸಿಸ್ ಮಂಗಳೂರು ಮುಡಿಪು ಕಚೇರಿಯಲ್ಲಿ ನಿಗದಿಪಡಿಸಲಾಗಿದೆ. ನಿಮ್ಮ ರೆಸ್ಯೂಮ್ ಅನ್ನು Meenakshi_naik@infosys.com ಗೆ ಕಳುಹಿಸಿ.
-
ಮಂಗಳೂರು: ಜೂ.27 ರಂದು ಖಾಸಗಿ ಕಂಪೆನಿಗಳಿಂದ ನೇರ ಸಂದರ್ಶನ
ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಇದೇ ಜೂ.27ರ ಸೋಮವಾರ ಹಮ್ಮಿಕೊಳ್ಳಲಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರದ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
-
ಜೂನ್ 6: ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ
ಉಡುಪಿ: ಟೆಸ್ಟಾ ಪ್ರಿಂಟ್ಸ್ ಪ್ರೈ. ಲಿ, ಓಮ್ನಿಯನ್ ಪ್ರೀಮಿಡಿಯಂ ಪ್ರೈ.ಲಿ, ರಿಲಯನ್ಸ್ ಜಿಯೋ ಇನ್ಪೋಕಾಮ್ ಪ್ರೈ.ಲಿ, ಪ್ರಕಾಶ ರೀಟೈಲ್ ಪ್ರೈ.ಲಿ ಹಾಗೂ ಮೇಡ್ ಪ್ಲಾಸ್ ಪ್ರೈ.ಲಿ ವತಿಯಿಂದ ಜೂನ್ 6 ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಡಿಗ್ರಿ, ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್, ಡಿಪ್ಲೋಮಾ ಇನ್ ಮೆಕ್ಯಾನಿಕಲ್,…