ಪರ್ಸನಲೈಸ್ಡ್ ಲಾಕ್ಸ್ಕ್ರೀನ್, ವಿಜೆಟ್ಸ್ : ಆಯಪಲ್ iPadOS 17 ಲಾಂಚ್
ಕ್ಯಾಲಿಫೋರ್ನಿಯಾ (ಅಮೆರಿಕ): ಆಯಪಲ್ ತನ್ನ ಹೊಸ ಆಪರೇಟಿಂಗ್ ಸಿಸ್ಟಂ ಸಾಫ್ಟವೇರ್ iOS 17 ಅನ್ನು ಲಾಂಚ್ ಮಾಡಿದೆ. ಇದರಲ್ಲಿ ಹಲವಾರು ಆಕರ್ಷಕ ಹೊಸ ವೈಶಿಷ್ಟ್ಯಗಳನ್ನು ಅಳವಡಿಸಲಾಗಿದೆ. ಹಲವಾರು ಹೊಸ ಫೀಚರ್ಗಳೊಂದಿಗೆ ಆಯಪಲ್ ತನ್ನ iPadOS 17 ಅನ್ನು ಲಾಂಚ್ ಮಾಡಿದೆ. ವರ್ಲ್ಡ್ವೈಡ್ ಡೆವಲಪರ್ಸ್ ಕಾನ್ಫರೆನ್ಸ್ -2023 ತಂತ್ರಜ್ಞಾನ ಸಮಾವೇಶದಲ್ಲಿ ಆಯಪಲ್ ಹೊಸ OS ಅನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾಗಿರುವ ಹೊಸ ಟ್ಯಾಬ್ಲೆಟ್ ಸಾಫ್ಟವೇರ್ ಅಪ್ಡೇಟ್ iOS 17 ನಲ್ಲಿರುವ ಹಲವಾರು ಫೀಚರ್ಗಳನ್ನೇ ಒಳಗೊಂಡಿರಬಹುದು ಎಂದು ವಿಶ್ಲೇಷಕರು ಹೇಳಿದ್ದಾರೆ. […]