ಐಪಿಎಲ್ ಹರಾಜು: ಸಚಿನ್ ತೆಂಡೂಲ್ಕರ್ ಪುತ್ರ ಈ ತಂಡದ ಪಾಲು!

ಚೆನ್ನೈ: ಸಚಿನ್​ ತೆಂಡೂಲ್ಕರ್​ ಅವರ ಮಗ ಅರ್ಜುನ್​ ತೆಂಡೂಲ್ಕರ್​ ಈ ಬಾರಿಯ ಐಪಿಎಲ್​ 2021 ಹರಾಜು ಪ್ರಕ್ರಿಯೆಗೆ ನೋಂದಣಿ ಮಾಡಿಕೊಂಡಿದ್ದರು. ಹರಾಜಿನಲ್ಲಿ ಅರ್ಜುನ್​ ಅವರನ್ನು ಯಾವ ತಂಡ ತೆಗೆದುಕೊಳ್ಳಲಿದೆ ಎನ್ನುವ ಕುತೂಹಲ ಇತ್ತು. ಎಲ್ಲರೂ ಊಹಿಸಿದಂತೆ ಅರ್ಜುನ್​ ಅವರನ್ನು ಮುಂಬೈ ತಂಡ 20 ಲಕ್ಷ ರೂಪಾಯಿಗೆ ಖರೀದಿ ಮಾಡಿದೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಮೂಲಕ ಟಿ20ಗೆ ಅರ್ಜುನ್​ ಕಾಲಿಟ್ಟಿದ್ದರು. ಹರಿಯಾಣ ವಿರುದ್ಧದ ಪಂದ್ಯದಲ್ಲಿ 34 ರನ್​ ನೀಡಿ ಒಂದು ವಿಕೆಟ್​ ಪಡೆದರೆ, ಪುದುಚೇರಿ ವಿರುದ್ಧ 33 ರನ್​ […]