ಇಂದಿನಿಂದ ಐಪಿಎಲ್ ಸಂಭ್ರಮ ಶುರು: ಮುಂಬೈ ಮತ್ತು ಆರ್ ಸಿಬಿ ಮಧ್ಯೆ ಮೊದಲ ಪಂದ್ಯ

ಬೆಂಗಳೂರು: ಇಂದಿನಿಂದ ‘ಐಪಿಎಲ್ 2021’ ಸಂಭ್ರಮ ಶುರುವಾಗಲಿದೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ತಂಡ ಮುಂಬಯಿ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೆಣಸಾಡಲಿದೆ. ವಿರಾಟ್ ಕೊಹ್ಲಿ ಆರ್‌ಸಿಬಿ ತಂಡವನ್ನು ಮುನ್ನಡೆಸುತ್ತಿದ್ದು, ರೋಹಿತ್ ಶರ್ಮಾ ಮುಂಬೈ ತಂಡದ ನಾಯಕನಾಗಿದ್ದಾರೆ. ವಿರಾಟ್ ಕೊಹ್ಲಿ ಆರಂಭಿಕ ಆಟಗಾರನಾಗಿ ಆರ್‌ಸಿಬಿಯಿಂದ ಕಣಕ್ಕಿಳಿಯಲಿದ್ದಾರೆ. ಜತೆಗೆ ದೇವದತ್ತ ಪಡಿಕ್ಕಲ್, ಎ ಬಿ ಡಿವಿಲಿಯರ್ಸ್, ಯಜುವೇಂದ್ರ ಚಹಲ್ ಕೂಡ ಆರ್‌ಸಿಬಿ ಬೆಂಬಲಕ್ಕಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ […]