ಟೆನಿಸ್ ಚಾಂಪಿಯನ್‌ಶಿಪ್ ಪುರುಷರ ಡಬಲ್ಸ್ ಸ್ಪರ್ಧೆ ಗೆದ್ದ ಧೋನಿ: ಮಾಹಿ ಇಲ್ಲಿಯೂ ಕಪ್ ಗೆಲ್ಲುತ್ತಿದ್ದಾರೆ ಎನ್ನುತ್ತಿದ್ದಾರೆ ಅಭಿಮಾನಿಗಳು

ರಾಂಚಿ: ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಭಾರತೀಯ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ನಾಯಕರಲ್ಲಿ ಒಬ್ಬರು. ಅವರ ನಾಯಕತ್ವದ ಸಮಯದಲ್ಲಿ ಭಾರತವು ಎಲ್ಲಾ ಐಸಿಸಿ ಪಂದ್ಯಾವಳಿಗಳನ್ನು ಗೆದ್ದಿದೆ. ಕ್ರಿಕೆಟ್ ಜೊತೆಗೆ ಅವರ ಫುಟ್ಬಾಲ್ ಪ್ರತಿಭೆಯನ್ನು ಅಭಿಮಾನಿಗಳು ನೋಡಿದ್ದಾರೆ. ನವೆಂಬರ್ 14 ರಂದು, ಸ್ಥಳೀಯ ಟೆನಿಸ್ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ ಧೋನಿ ಮತ್ತೊಂದು ಗರಿಯನ್ನು ತಮ್ಮ ಮುಡಿಗೆ ಏರಿಸಿಕೊಂಡಿದ್ದಾರೆ. ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆ (ಜೆಎಸ್‌ಸಿಎ)ಯು ಟೆನಿಸ್ ಚಾಂಪಿಯನ್‌ಶಿಪ್ ಅನ್ನು ಆಯೋಜಿಸಿದ್ದು, ಪುರುಷರ ಡಬಲ್ಸ್ […]

ಕೋಹ್ಲಿ ಅಭಿಮಾನಿಯಿಂದ ರೋಹಿತ್ ಶರ್ಮಾ ಬೆಂಬಲಿಗನ ಹತ್ಯೆ: ಟ್ವಿಟರ್ ನಲ್ಲಿ ಅರೆಸ್ಟ್ ಕೊಹ್ಲಿ ಟ್ರೆಂಡ್

ಚೆನ್ನೈ: ಐಪಿಲ್ ಕ್ರಿಕೆಟ್ ನ ಹುಚ್ಚು ಅಭಿಮಾನವು ಯುವಕನೊಬ್ಬನ ಹತ್ಯೆಯಲ್ಲಿ ದುರಂತ ಅಂತ್ಯ ಕಂಡಿದೆ. ತಮಿಳುನಾಡಿನಲ್ಲಿ ರೋಹಿತ್ ಶರ್ಮಾ ಬೆಂಬಲಿಗನನ್ನು ವಿರಾಟ್ ಅಭಿಮಾನಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ 24 ವರ್ಷದ ಪಿ ವಿಘ್ನೇಶ್ ಅನ್ನು ಎಸ್ ಧರ್ಮರಾಜ್ ಎನ್ನುವವನು ಕೊಲೆಮಾಡಿದ್ದಾನೆ. ಈ ಇಬ್ಬರೂ ಅರಿಯಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರು. ವಿಘೇಶ್ ಮುಂಬೈ ಇಂಡಿಯನ್ ಅಭಿಮಾನಿಯಾಗಿದ್ದರೆ, ಧರ್ಮರಾಜ್ ಆರ್.ಸಿ.ಬಿಯ ಕಟ್ಟರ್ ಅಭಿಮಾನಿ. ಈ ಇಬ್ಬರೂ ಕೂಡಾ ಮದ್ಯ ಸೇವಿಸಿದ್ದರು. ಆರಂಭಿಕ ತನಿಖೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ […]

ಐಪಿಎಲ್ 2022: ಮೇಲ್ವಿಚಾರಕರು ಮತ್ತು ಮೈದಾನ ಸಿಬ್ಬಂದಿಗಳಿಗೆ ರೂ 1.25 ಕೋಟಿ ಬಹುಮಾನವನ್ನು ಘೋಷಿಸಿದ ಬಿಸಿಸಿಐ

ನವದೆಹಲಿ: ಸೋಮವಾರ, ಮೇ 30 ರಂದು ಐಪಿಎಲ್ 2022 ಅನ್ನು ಆಯೋಜಿಸಿದ ಎಲ್ಲಾ 6 ಸ್ಥಳಗಳ ಮೇಲ್ವಿಚಾರಕರು ಮತ್ತು ಮೈದಾನದ ಸಿಬ್ಬಂದಿಯನ್ನು ಹೊಗಳಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ್ ಶಾ, ಅವರೆಲ್ಲಾ ಈ ಯಶಸ್ವಿ ಋತುವಿನ ‘ಅನ್ ಸಂಗ್ ಹೀರೋಗಳು’ ಎಂದು ಬಣ್ಣಿಸಿದ್ದಾರೆ. ಐಪಿಎಲ್ 2022 ಸೀಸನ್ ಅನ್ನು ಆಯೋಜಿಸಿದ ಎಲ್ಲಾ 6 ಸ್ಥಳಗಳಲ್ಲಿ ಮೇಲ್ವಿಚಾರಕರು ಮತ್ತು ಮೈದಾನದ ಸಿಬ್ಬಂದಿಗಳಿಗೆ 1.25 ಕೋಟಿ ರೂಪಾಯಿ ಬಹುಮಾನವನ್ನು ಬಿಸಿಸಿಐ ಘೋಷಿಸಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂ, […]

ಹಾರ್ದಿಕ್ ಪಾಂಡ್ಯ ಭವಿಷ್ಯದ ಟೀಂ ಇಂಡಿಯಾ ನಾಯಕ: ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಅಭಿಲಾಷೆ

ನವದೆಹಲಿ: ಚೊಚ್ಚಲ ಪಂದ್ಯದಲ್ಲೇ ಗುಜರಾತ್ ಟೈಟಾನ್ಸ್‌ ಐಪಿಎಲ್ 2022 ಟ್ರೋಫಿ ಎತ್ತಲು ಕಾರಣನಾದ ತಂಡದ ನಾಯಕ ಹಾರ್ದಿಕ್ ಪಾಂಡ್ಯನನ್ನು ಭವಿಷ್ಯದ ಟೀಂ ಇಂಡಿಯಾ ನಾಯಕನಾಗಿ ನೋಡಲು ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಬಯಸುತ್ತಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟೈಟಾನ್ಸ್ ಏಳು ವಿಕೆಟ್‌ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿ ಲೀಗ್ ಟೇಬಲ್‌ನಲ್ಲಿಯೂ ಅಗ್ರಸ್ಥಾನದಲ್ಲಿದ್ದು ಪ್ರತಿಷ್ಠಿತ ಐಪಿಎಲ್ 2022 ಟ್ರೋಫಿಯನ್ನು ಬಗಲಿಗೆ ಹಾಕಿಕೊಂಡಿತು. ಪಾಂಡ್ಯ ಅವರ ನಾಯಕತ್ವದ ಕೌಶಲ್ಯವನ್ನು ಹಲವಾರು ಪ್ರಸ್ತುತ ಮತ್ತು ಮಾಜಿ […]

ವಿರಾಟ್ ಕೊಹ್ಲಿಇಡೀ ವೃತ್ತಿಜೀವನದಲ್ಲಿ ಮಾಡಿದ್ದಕ್ಕಿಂತ ಹೆಚ್ಚು ತಪ್ಪುಗಳನ್ನು ಒಂದು ಐಪಿಎಲ್ ಸೀಸನ್‌ನಲ್ಲಿ ಮಾಡಿದ್ದಾರೆ:ಸೆಹ್ವಾಗ್

ವಿರಾಟ್ ಕೊಹ್ಲಿ ಅವರು ತಮ್ಮ ಸಂಪೂರ್ಣ 14 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಮಾಡಿದ್ದಕ್ಕಿಂತ ಹೆಚ್ಚು ತಪ್ಪುಗಳನ್ನು ಒಂದು ಐಪಿಎಲ್ ಸೀಸನ್‌ನಲ್ಲಿ ಮಾಡಿದ್ದಾರೆ ಎಂದು ವೀರೇಂದ್ರ ಸೆಹ್ವಾಗ್ ಅಭಿಪ್ರಾಯಪಟ್ಟಿದ್ದಾರೆ. ಹೆಚ್ಚಿನ ಪಂದ್ಯಗಳಲ್ಲಿ ಇನ್ನಿಂಗ್ಸ್ ತೆರೆದರೂ, ಎರಡೂವರೆ ವರ್ಷಗಳಿಂದ ಅಂತಾರಾಷ್ಟ್ರೀಯ ಶತಕವನ್ನು ಗಳಿಸದ ಕೊಹ್ಲಿ, 16 ಐಪಿಎಲ್ ಪಂದ್ಯಗಳಲ್ಲಿ 22.73 ರ ಸರಾಸರಿಗಿಂತ ಕಡಿಮೆ ಸರಾಸರಿಯಲ್ಲಿ 341 ರನ್ ಗಳಿಸಿ ಎರಡು ಅರ್ಧ ಶತಕಗಳನ್ನು ಗಳಿಸಿ ತಮ್ಮ ಕೆಟ್ಟ ಕುಸಿತವನ್ನು ಪ್ರದರ್ಶಿಸಿದ್ದಾರೆ. “ಇದು ನಮಗೆ ಗೊತ್ತಿರುವ ವಿರಾಟ್ ಕೊಹ್ಲಿ ಅಲ್ಲ. […]