ನ. 22 ರಿಂದ 28 ರವರೆಗೆ ಈಶಾ ವತಿಯಿಂದ 7 ದಿನಗಳ ಇನ್ನರ್ ಇಂಜಿನಿಯರಿಂಗ್ ಕಾರ್ಯಕ್ರಮ
ಉಡುಪಿ: 7 ದಿನಗಳ ಇನ್ನರ್ ಇಂಜಿನಿಯರಿಂಗ್ ಕಾರ್ಯಕ್ರಮವನ್ನು ನ. 22 ರಿಂದ 28 ರವರೆಗೆ ಬೆಳಿಗ್ಗೆ 6 ರಿಂದ 9 ರವರೆಗೆ ಅಥವಾಸಂಜೆ 6 ರಿಂದ 9 ರವರೆಗೆ, ಭಾನುವಾರದಂದು ಬೆಳಿಗ್ಗೆ 7 ರಿಂದ 5 ರವರೆಗೆ ಅಜ್ಜರಕಾಡು ಮಹಿಳಾ ಸಮಾಜ ಹಾಲ್ ನಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವು ಕನ್ನಡದಲ್ಲಿರಲಿದೆ. ನೋಂದಾವಣೆ:bit.ly/ieudupi ಹೆಚ್ಚಿನ ವಿವರಗಳಿಗೆ ಕರೆ ಮಾಡಿ: +91 8277164555+91 8548027807
ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನಲ್ಲಿ ಮಣ್ಣು ಉಳಿಸಿ ಅಭಿಯಾನ ಕಾರ್ಯಕ್ರಮ
ಕುಂದಾಪುರ: ಮಣ್ಣಿನ ನೈಸರ್ಗಿಕ ಗುಣಲಕ್ಷಣಗಳು ಹಾಗೂ ಸ್ವರೂಪಗಳು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ. ಕೃತಕ ರಾಸಾಯನಿಕ ಗೊಬ್ಬರಗಳ ಬಳಕೆ ಹಾಗೂ ವಿಷಪೂರಿತ ತ್ಯಾಜ್ಯದಿಂದಾಗಿ ಮಣ್ಣಿನ ಮಾಲಿನ್ಯ ಹೆಚ್ಚುತ್ತಿರುವುದು ಆತಂಕಕಾರಿಯಾದ ವಿಷಯ ಎಂದು ಇಶಾ ಫೌಂಡೇಶನ್ ಕೊಯಮುತ್ತೂರು ಇದರ ಸ್ವಯಂ ಸೇವಕರಾದ ಶ್ರೀ ಬಿ.ಎನ್. ವೆಂಕಟೇಶ್ ಹೇಳಿದರು. ಅವರು ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ಎನ್.ಎಸ್.ಎಸ್ ಘಟಕ ಹಾಗೂ ಇಶಾ ಫೌಂಡೇಶನ್ ಆಯೋಜಿಸಿದ ಮಣ್ಣು ಉಳಿಸಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ತನ್ನ ಮೂಲ ಸತ್ವವನ್ನು ಕಳೆದುಕೊಳ್ಳುತ್ತಿರುವ ಮಣ್ಣನ್ನು […]