1 ಲಕ್ಷ ಭಾರತೀಯ ಕಟ್ಟಡ ಕಾರ್ಮಿಕರನ್ನು ನೇಮಿಸಲು ಅವಕಾಶ ನೀಡುವಂತೆ ಇಸ್ರೇಲಿ ಬಿಲ್ಡರ್ಸ್ ಅಸೋಸಿಯೇಷನ್ ನಿಂದ ಸರ್ಕಾರಕ್ಕೆ ಒತ್ತಾಯ
ಟೆಲ್ ಅವೀವ್: ಗಾಜಾ ಪಟ್ಟಿಯಲ್ಲಿ ಇಸ್ರೇಲಿ ಮಿಲಿಟರಿ ಮತ್ತು ಹಮಾಸ್ ಉಗ್ರಗಾಮಿಗಳ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ ತಮ್ಮ ಕೆಲಸದ ಪರವಾನಗಿಯನ್ನು ಕಳೆದುಕೊಂಡಿರುವ ಬಹುತೇಕ ಪ್ಯಾಲೆಸ್ಟೀನಿ ನಾಗರಿಕರ ಬದಲಿಗೆ 100,000 ಭಾರತೀಯ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಕಂಪನಿಗಳಿಗೆ ಅವಕಾಶ ನೀಡುವಂತೆ ಇಸ್ರೇಲಿ ಬಿಲ್ಡರ್ಸ್ ಅಸೋಸಿಯೇಷನ್ ಇಸ್ರೇಲ್ ಸರ್ಕಾರವನ್ನು ಒತ್ತಾಯಿಸಿದೆ ಎಂದು ವರದಿಯಾಗಿದೆ. ಈ ನಿಟ್ಟಿನಲ್ಲಿ ಭಾರತದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಮತ್ತು ಪ್ರಸ್ತುತ ಇಸ್ರೇಲ್ ಸರ್ಕಾರದಿಂದ ನಿರ್ಧಾರದ ಅನುಮೋದನೆಯನ್ನು ಎದುರು ನೋಡುತ್ತಿದ್ದೇವೆ ಎಂದು ಇಸ್ರೇಲಿ ಬಿಲ್ಡರ್ಸ್ ಅಸೋಸಿಯೇಷನ್‌ನ ಹೈಮ್ ಫೀಗ್ಲಿನ್ […]
ಹಮಾಸ್ ಉಗ್ರ ತಾಣಗಳು ಭಗ್ನಾವಶೇಷ; ಗಾಜಾ ನಿಯಂತ್ರಣ ಮರಳಿ ಪಡೆದ ಇಸ್ರೇಲ್
ಟೆಲ್ ಅವೀವ್: ಇಸ್ರೇಲ್ ಮೇಲೆ ಹಮಾಸ್ ನ ಹಠಾತ್ ದಾಳಿಯು 3,000 ಕ್ಕೂ ಹೆಚ್ಚು ಜನರನ್ನು ಕೊಂದು ದುರಂತದ ಯುದ್ಧವನ್ನು ಪ್ರಚೋದಿಸಿದ ನಾಲ್ಕು ದಿನಗಳ ನಂತರ, ಉಗ್ರರಿಂದ ಗುಂಪಿನಿಂದ ಗಾಜಾ ಗಡಿ ಪ್ರದೇಶಗಳ ನಿಯಂತ್ರಣವನ್ನು ಮರಳಿ ಪಡೆದಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ರಾಷ್ಟ್ರದ 75 ವರ್ಷಗಳ ಇತಿಹಾಸದಲ್ಲಿ, ಅತ್ಯಂತ ಕೆಟ್ಟ ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ 900 ಸಾವುಗಳ ವರದಿಯಾಗಿದೆ. ಮಂಗಳವಾರ, ಇಸ್ರೇಲ್‌ನ ಸೇನೆಯು ಗಾಜಾದ ಗಡಿ ಪ್ರದೇಶಗಳ ಬಳಿ ಸುಮಾರು […]
ಹಮಾಸ್ ವಿರುದ್ದ ಯುದ್ದ ಘೋಷಿಸಿದ ಇಸ್ರೇಲ್: ಉಗ್ರ ದಾಳಿಗೆ ಪ್ರತೀಕಾರ ತೀರಿಸುವ ಪ್ರತಿಜ್ಞೆ ಕೈಗೊಂಡ ಬೆಂಜಮಿನ್ ನೆತನ್ಯಾಹು
ಟೆಲ್ ಅವೀವ್: 22 ಇಸ್ರೇಲಿಗಳನ್ನು ಕೊಂದ ಭೀಕರ ರಾಕೆಟ್ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಿರುವ ಇಸ್ರೇಲ್, ಶನಿವಾರ ಪ್ಯಾಲೆಸ್ಟೈನ್‌ನ ಹಮಾಸ್ ವಿರುದ್ಧ ಯುದ್ಧ ಘೋಷಿಸಿದೆ. ದಿಗ್ಬಂಧನಗೊಂಡಿರುವ ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ. ತಮ್ಮ ದೇಶವು ಯುದ್ಧದಲ್ಲಿದೆ ಮತ್ತು ಹಮಾಸ್ ಹಿಂದೆಂದೂ ಕಂಡಿಲ್ಲದ ಬೆಲೆ ತೆರಲಿದೆ ಎಂದು ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. “ಇಸ್ರೇಲ್ ನಾಗರಿಕರೇ, ನಾವು ಯುದ್ಧದಲ್ಲಿದ್ದೇವೆ. ಇದು ಕಾರ್ಯಾಚರಣೆಯಲ್ಲ, ಉಲ್ಬಣವಲ್ಲ – ಇದು ಯುದ್ಧ. ಮತ್ತು ನಾವು ಗೆಲ್ಲುತ್ತೇವೆ. ಹಮಾಸ್ […]