ಮಾಜಿ ಸಿಎಂ ಯಡಿಯೂರಪ್ಪ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ: ಅಪಾರ ದಾಖಲೆ ವಶಕ್ಕೆ
ಬೆಂಗಳೂರು: ತೆರಿಗೆ ವಂಚನೆ, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ. ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ […]