ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಉಡುಪಿ: ಜಿಲ್ಲೆಯ ಕಾರ್ಕಳ ಮತ್ತು ಉಡುಪಿಯಲ್ಲಿ ಉದ್ಯಮಿ, ರಾಜಕಾರಣಿಯೊಬ್ಬರ ಹಾಗೂ ಕ್ರಷರ್‌ ಮಾಲೀಕರೊಬ್ಬರ ಮನೆ, ಕಚೇರಿಗಳ ಮೇಲೆ ಬುಧವಾರ ಬೆಳ್ಳಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಾಂಗ್ರೆಸ್‌ ಮುಖಂಡ ಮತ್ತು ಉದ್ಯಮಿ ಮುನಿಯಾಲು ಉದಯ ಕುಮಾರ್‌ ಶೆಟ್ಟಿ ಮತ್ತು ಕ್ರಷರ್‌ ಮಾಲೀಕ ಜಾಯ್‌ ಅವರ ಮನೆ, ಕಚೇರಿ ಹಾಗೂ ಕಾರ್ಖಾನೆಗಳಿಗೆ ಬೆಂಗಳೂರಿನ ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಉದಯ ಕುಮಾರ್‌ ಶೆಟ್ಟಿಯವರ ಮನೆಗೆ ಐಟಿ ಅಧಿಕಾರಿಗಳು ಮಂಗನ […]