ಸವಲತ್ತು ಜನರಿಗೆ ತಲುಪಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ: ಐವನ್ ಡಿಸೋಜ
ಉಡುಪಿ: ನಮ್ಮದು ನೈಜ ಸ್ವಾತಂತ್ರ್ಯ, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಹೊಂದಿರುವ ದೇಶ ಆಗಬೇಕಾದರೆ, ಸರ್ಕಾರದ ಸೌಲಭ್ಯ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕು. ಹೀಗಾಗಿ ಸರ್ಕಾರದ ಸವಲತ್ತುಗಳನ್ನು ತಲುಪಿಸಲು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ವಿಧಾನ ಐವನ್ ಡಿಸೋಜ ಹೇಳಿದರು.ಇಂಡಿಯನ್ ಕ್ರಿಶ್ಚಿಯನ್ ಯೂನಿಯನ್ ಒಕ್ಕೂಟದ ವತಿಯಿಂದ ನಗರದ ಮಿಷನ್ ಕಂಪೌಂಡ್‌ನ ಸಿಎಸ್‌ಐ ಬಾಯ್ಸ್ ಬೋರ್ಡಿಂಗ್ ಹೋಮ್ (ಸ್ನೇಹಾಲಯ)ದಲ್ಲಿ ಶನಿವಾರ ನಡೆದ ಸಾರ್ವಜನಿಕ ಜನ ಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸರ್ಕಾರ ಜನರ ಮನೆ ಬಾಗಿಲಿಗೆ […]