ಒಂದೇ ಓವರ್‌ನಲ್ಲಿ 37 ರನ್ ಬಾರಿಸಿದ ಜಡೇಜ
ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಎಡಗೈ ಬ್ಯಾಟ್ಸ್‌ಮನ್ ರವೀಂದ್ರ ಜಡೇಜ ಒಂದೇ ಓವರ್ ನಲ್ಲಿ 37 ರನ್ ಬಾರಿಸಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವೇಗಿ ಹರ್ಷಲ್ ಪಟೇಲ್ ಎಸೆದ ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಐದು ಸಿಕ್ಸರ್ ಸಹಿತ 37 ರನ್ ಜಡ್ದು ಚಚ್ಚಿದ್ದಾರೆ. ಇದರಲ್ಲಿ ಸತತ ನಾಲ್ಕು ಸಿಕ್ಸರ್‌ಗಳು ಸೇರಿದ್ದವು. ಹರ್ಷಲ್ ಬೆನ್ನತ್ತಿದ ಜಡೇಜ ಮೊದಲ ನಾಲ್ಕು […]