ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಾಗಿ ಜಗದೀಶ್ ಮೊಗವೀರ್ ನೇಮಕ

ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಲಿ ಉಡುಪಿ ಇದರ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಶ್ರೀ ಜಗದೀಶ್ ಮೊಗವೀರ್ ನೇಮಕಗೊಂಡಿದ್ದಾರೆ. ಒಂದೂವರೆ ದಶಕಗಳ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರುವ ಇವರು ಐ ಸಿ ಐ ಸಿ ಐ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಮೊದಲಾದ ಬ್ಯಾಂಕ್ ಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುತ್ತಾರೆ. ಕರಾವಳಿ ಕರ್ನಾಟಕದ ಪ್ರತಿಷ್ಠಿತ ಪಟ್ಟಣ ಸಹಕಾರಿ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮಹಾಲಕ್ಷ್ಮೀ ಕೋ ಆಪರೇಟಿವ್ […]