ಭಾರತ- ಆಸಿಯಾನ್​ ಶೃಂಗದಲ್ಲಿ ಪ್ರಧಾನಿ ಮೋದಿ : ಭಾರತದ ‘ಆಯಕ್ಟ್​ ಈಸ್ಟ್​ ಪಾಲಿಸಿ’ಗೆ ಆಸಿಯಾನ್​ ಆಧಾರ ಸ್ತಂಭ

ಜಕಾರ್ತ: ‘ಆಸಿಯಾನ್’ ಭಾರತದ ಆಯಕ್ಟ್ ಈಸ್ಟ್ ಸಿದ್ಧಾಂತದ ಪ್ರಮುಖ ಕೇಂದ್ರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುವ ಮೂಲಕ ಚೀನಾಕ್ಕೆ ಗುದ್ದು ನೀಡಿದ್ದಾರೆ.ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚೀನಾಗೆ ಟಾಂಗ್​ ನೀಡಿದ್ದಾರೆ. ದಕ್ಷಿಣ ಚೀನಾ ಸಮುದ್ರದಲ್ಲಿ ಹಿಡಿತ ಮತ್ತು ಹಲವು ರಾಷ್ಟ್ರಗಳ ಮೇಲೆ ಪ್ರಾಬಲ್ಯ ಸಾಧಿಸುತ್ತಿರುವ ಚೀನಾದ ಈಗಿನ ಬೆಳವಣಿಗೆಗಳ ನಡುವೆ ಪ್ರಧಾನಿಗಳ ಈ ಹೇಳಿಕೆ ಪ್ರಾಮುಖ್ಯತೆ ಪಡೆದಿದೆ. ಜಕಾರ್ತದಲ್ಲಿ ಗುರುವಾರ ನಡೆದ 20ನೇ ಆಸಿಯಾನ್-ಭಾರತ ಶೃಂಗಸಭೆಯಲ್ಲಿ […]