ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಜನತಾ ಕ್ರೀಡೋತ್ಸವ-2022” ಉದ್ಘಾಟನೆ
ಕುಂದಾಪುರ: ವಿ.ವಿ.ವಿ ಮಂಡಳಿ ಹೆಮ್ಮಾಡಿ, ಸಮರ್ಪಣಾ ಎಜ್ಯುಕೇಶನ್ ಟ್ರಸ್ಟ್ ಇವರ ಸಹಯೋಗದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ “ಜನತಾ ಕ್ರೀಡೋತ್ಸವ-2022” ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ನೆರವೇರಿತು. ಕೋಟ ವಿವೇಕ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ವಸಂತ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿ ದಿನಕ್ಕೆ ಕನಿಷ್ಟ ಒಂದು ಗಂಟೆಯಷ್ಟು ಸಮಯವನ್ನು ಕ್ರೀಡೆಗೆ ವಿನಿಯೋಗಿಸಬೇಕು. ಕ್ರೀಡೆ ನಮ್ಮ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ವೃದ್ದಿಸುತ್ತದೆ. ಉತ್ತಮ ಆರೋಗ್ಯ, ಮನೋರಂಜನೆ ಮತ್ತು ಏಕಾಗ್ರತೆಗಾಗಿ ಕ್ರೀಡೆಯಲ್ಲಿ […]