ಹೆಮ್ಮಾಡಿ: ತಾಲೂಕು ಮಟ್ಟದ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಜ.ಸ್ವ.ಪ.ಪೂ ಕಾಲೇಜು ವಿದ್ಯಾರ್ಥಿಗಳ ಸಾಧನೆ

ಹೆಮ್ಮಾಡಿ: ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯವರು ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಆಯೋಜಿಸಿದ ತಾಲೂಕು ಮಟ್ಟದ ವಿವಿಧ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಹಲವು ವಿಭಾಗಗಳಲ್ಲಿ ಸಾಧನೆ ಮೆರೆದಿದ್ದಾರೆ. ಚರ್ಚಾ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವರ್ಷಾ ರವಿಶಂಕರ್ ಪ್ರಥಮ ಸ್ಥಾನ, ರಸಪ್ರಶ್ನೆ(ಕ್ವಿಜ್) ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ಗಿರೀಶ್ ಪೈ ಪ್ರಥಮ ಸ್ಥಾನ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಐಶ್ವರ್ಯ ವೈದ್ಯ ದ್ವಿತೀಯ ಸ್ಥಾನ,ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಅಭಿವಿನ್ಯಾಸ ಹಾಗೂ ಅಭಿನಂದನಾ ಸಮಾರಂಭ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ (Freshrs day) ಹಾಗೂ ಕಳೆದ ಶೈಕ್ಷಣಿಕ ಸಾಲಿನ ದ್ವಿತೀಯ ಪಿ.ಯು.ಸಿ.ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಕುಂದಾಪುರದ ಮೊಗವೀರ ಭವನದಲ್ಲಿ ಆಯೋಜಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುಂದಾಪುರದ ಆದರ್ಶ ಆಸ್ಪತ್ರೆಯ ಎಮ್.ಡಿ.ಡಾ|ಆದರ್ಶ ಹೆಬ್ಬಾರ್ ಮಾತನಾಡಿ ಶಿಕ್ಷಣ, ಕ್ರೀಡೆ,ಕಲೆ,ಸಾಹಿತ್ಯದ ಸಂಗಮವೇ ನಿಜವಾದ ಶಿಕ್ಷಣ ವಿದ್ಯಾರ್ಥಿಗಳು ಸರ್ವತೋಮುಖ ಬೆಳವಣಿಗೆಯಾಗಬೇಕೆಂದು ಶುಭ ಹಾರೈಸಿದರು.   ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ […]

ಜೆಇಇ ಮೈನ್ಸ್: ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಾಧನೆ

ಹೆಮ್ಮಾಡಿ: ರಾಷ್ಟ್ರ ಮಟ್ಟದಲ್ಲಿ ನಡೆಯುವ ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ ಮೈನ್ 2ನೇ ಫೇಸ್‌ನ ಅಂತಿಮ ಫಲಿತಾಂಶದಲ್ಲಿ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಯುಷ್ ಭೌತಶಾಸ್ತ್ರದಲ್ಲಿ 97 ಪರ್ಸಂಟೈಲ್ ಪಡೆದು ಒಟ್ಟು96 ಪರ್ಸಂಟೈಲ್ ಪಡೆದಿರುತ್ತಾನೆ ಹಾಗೂ ಸುಮಂತ್ ರಸಾಯನಶಾಸ್ತ್ರದಲ್ಲಿ 99.12 ಪರ್ಸಂಟೈಲ್ ಪಡೆಯುವುದರ ಜೊತೆಗೆ ಒಟ್ಟು 96 ಪರ್ಸಂಟೈಲ್ ಪಡೆದಿರುತ್ತಾನೆ. ಹಾಗೆಯೇ ಓಂಕಾರ್ ಪ್ರಭು ಒಟ್ಟು 90.04 ಪರ್ಸಂಟೈಲ್, ಹರ್ಷಿತ್ ಖಾರ್ವಿ 88.17 ಪರ್ಸಂಟೈಲ್, ತನಿಷಾ 83.5 ಪರ್ಸಂಟೈಲ್ ಪಡೆದಿರುತ್ತಾರೆ. ಪರೀಕ್ಷೆಗೆ ಕುಳಿತ ಕಾಲೇಜಿನ […]

ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ: ಐಶ್ವರ್ಯ ಖಾರ್ವಿ 591 ಅಂಕಗಳೊಂದಿಗೆ ರಾಜ್ಯ ಮಟ್ಟದಲ್ಲಿ 6ನೇ ರ್‍ಯಾಂಕ್

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು […]

ಪ್ರಥಮ ವರ್ಷದಲ್ಲೇ 100% ಫಲಿತಾಂಶ ದಾಖಲಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು

ಕುಂದಾಪುರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪ.ಪೂ ಕಾಲೇಜು 100% ಫಲಿತಾಂಶ ದಾಖಲಿಸಿದೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯಕ್ಕೆ 6 ನೇ ಸ್ಥಾನ ಪಡೆದಿದ್ದಾಳೆ. ಕಾಲೇಜಿನ ವಿಜ್ಞಾನ ವಿಭಾಗದಲ್ಲಿ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. […]