ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಕವಿಗೋಷ್ಠಿ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ನ.18 ರಂದು ವಿದ್ಯಾರ್ಥಿ ಕವಿಗೋಷ್ಠಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ಇವರು ವಹಿಸಿದ್ದರು. ರಾಜ್ಯ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಪುಂಡಲೀಕ ನಾಯಕ್ ನಾಯ್ಕನಕಟ್ಟೆ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ವಿದ್ಯಾರ್ಥಿ ಸ್ವರಚಿಸಿ ವಾಚಿಸಿದ ಕವನಗಳನ್ನು ವಿಮರ್ಶಿಸಿ ವಿದ್ಯಾರ್ಥಿ ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ಭವಿಷ್ಯದಲ್ಲಿ ನೀವು ಯಾವುದೇ ಉನ್ನತ ಉದ್ಯೋಗ ಪಡೆದರೂ ಈ ನೆಲದ ಭಾಷೆಯ ಅಭಿಮಾನ ನಿಮಗಿರಲಿ ಹಾಗೂ ನಿಮ್ಮ ಬರವಣಿಗೆಯ ಸಾಮರ್ಥ್ಯ ಇನ್ನೂ ಹೆಚ್ಚಿಸಿ ಎಂದು […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವಿಚಾರಗೋಷ್ಠಿ

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ “ಕನ್ನಡ ನಾಡು-ನುಡಿ-ಸಂಸ್ಕೃತಿ” ವಿಷಯದ ಕುರಿತು ವಿದ್ಯಾರ್ಥಿ ವಿಚಾರಗೋಷ್ಠಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಸರ್ಕಾರಿ ಪ್ರಥಮದರ್ಜೆ ಕಾಲೇಜು ಬೈಂದೂರಿನ ಅತಿಥಿ ಉಪನ್ಯಾಸಕ ಎಸ್. ಮಣಿಕಂಠ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಕನ್ನಡ ನಾಡು-ನುಡಿಯ ಕುರಿತು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಕನ್ನಡ ನೆಲ, ಜಲ, ಸಂಸ್ಕೃತಿ, ಸಂಪ್ರದಾಯವನ್ನು ಗೌರವಿಸುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಜನತಾ ಪ್ರೌಢಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕಮಂಜು ಕಾಳಾವರ, ಕಾಲೇಜಿನ ಉಪಪ್ರಾಂಶುಪಾಲ, ಬೋಧಕ- ಬೋಧಕೇತರ […]

ಹೆಮ್ಮಾಡಿ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

ಹೆಮ್ಮಾಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ತಾಲೂಕು ಕಾನೂನು ಸೇವೆಗಳ ಸಮಿತಿ ಕುಂದಾಪುರ, ವಕೀಲರ ಸಂಘ ಕುಂದಾಪುರ, ಅಭಿಯೋಗ ಇಲಾಖೆ ಕುಂದಾಪುರ, ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ‘ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ’ ಕುರಿತು ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಗಣೇಶ ಮೊಗವೀರ್ ವಹಿಸಿದ್ದರು. ಸಮಾರಂಭವನ್ನು ಗೌರವಾನ್ವಿತ ಹಿರಿಯ ಸಿವಿಲ್ […]

ಕುಸ್ತಿ ಪಂದ್ಯಾಟ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಹೆಮ್ಮಾಡಿ: ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಭಂಡಾರ್‌ಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು 61 ಕೆ.ಜಿ ವಿಭಾಗದಲ್ಲಿ ನಿಶ್ಚಲ್ ಫಿಲಿಪ್ ಬೆಳ್ಳಿ ಪದಕ, 65 ಕೆ.ಜಿ ವಿಭಾಗದಲ್ಲಿ ಕ್ರಮವಾಗಿ ಅನುಲ್ ಚಿನ್ನದ ಪದಕ ಹಾಗೂ ಡೆನ್ಜಿಲ್ ಡಯಸ್ ಬೆಳ್ಳಿಯ ಪದಕ, 70ಕೆ.ಜಿ ಮೇಲ್ಪಟ್ಟ ವಿಭಾಗದಲ್ಲಿ ಸೂರಜ್ ಡಯಾಸ್ ಕಂಚಿನ ಪದಕ, 79 ಕೆ.ಜಿ.ವಿಭಾಗದಲ್ಲಿ ಶ್ರೀನಿಧಿ ಶೆಟ್ಟಿ ಚಿನ್ನದ […]